ನಟಿ ರಾಗಿಣಿ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿ ಜನವರಿಗೆ ಮುಂದೂಡಿಕೆ

Published on

346 Views

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ರಾಗಿಣಿ ಪರ ವಕೀಲರು ನಂತ್ರ ಸುಪ್ರೀಂ ಕೋರ್ಟ್‌ಗೆ ಜಾಮೀನುಗಾಗಿ ಅರ್ಜಿ ಸಲ್ಲಿಸಿದರು. ಇಂದು ಈ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ನ್ಯಾಯಾಲಯವು ಜನವರಿಗೆ ಮುಂದೂಡಿದೆ. ಅದರಿಂದ ಈ ವರ್ಷ ನಟಿ‌ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲ. ಜೈಲಿನಲ್ಲಿಯೇ ಹೊಸ ವರ್ಷ ಆಚರಣೆ ಮಾಡುವಂತಾಗಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com