‘ಕಸ್ತೂರಿ ‌ಮಹಲ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್

Published on

634 Views
Advertisement

ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್. ಇತ್ತೀಚಿಗೆ ಈ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆಗೊಳಿಸಿದ ಪುನೀತ್ ರಾಜ್ ಕುಮಾರ್ ಟೀಸರ್ ಬಗ್ಗೆ ಮೆಚ್ಚುಗೆ ಮಾತನಾಡಿ, ‘ಶಿವಣ್ಣ‌ ಮತ್ತು ನನ್ನ ಸಿನಿಮಾ ನಿರ್ದೇಶಿಸಿದ್ದ ದಿನೇಶ್ ಬಾಬುರವರು ಕನ್ನಡದಲ್ಲಿ ಉತ್ತಮ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಮ್ಮ ಕುಟುಂಬಕ್ಕೂ ಆತ್ಮೀಯರು, ಅವರ‌ 50ನೇ ಸಿನಿಮಾ ಎಂದು‌ ತಿಳಿದು ಸಂತೋಷವಾಯಿತು. ಅವರು 100 ಚಿತ್ರಗಳನ್ನು ನಿರ್ದೇಶನ‌ ಮಾಡುವಂತಾಗಲಿ’ ಎಂದು ಶುಭ ಕೋರಿದರು.


‘ಕಸ್ತೂರಿ‌ ಮಹಲ್’ ಫೆಬ್ರವರಿಯಲ್ಲಿ ತೆರೆಗೆ ಬರಲು‌ ಸಜ್ಜಾಗಿದ್ದು, ಚಿತ್ರದಲ್ಲಿ ನಟಿ‌ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಶೃತಿ ಪ್ರಕಾಶ್, ಸ್ಕಂದ ಅಶೋಕ್, ನೀನಾಸಂ‌ ಸತೀಶ್, ಅಕ್ಷರ್ ಮುಂತಾದವರ ತಾರಾಬಳಗವಿದೆ. ದಿನೇಶ್‌ ಬಾಬುರವರೇ‌ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ದೇಶನ ಮಾಡಿರುವ ‘ಕಸ್ತೂರಿ ಮಹಲ್’ ಚಿತ್ರ‌ ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ ನಿರ್ಮಾಪಕರಾಗಿದ್ದು, ನವೀನ್ ‌ಆರ್‌.ಸಿ. ಹಾಗೂ ಅಕ್ಷಯ್ ಸಿ.ಎಸ್ ಅವರು ಸಹ‌ ನಿರ್ಮಾಪಕರಾಗಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನವಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com