ಗುಡೇಕೋಟೆ ಕರಡಿ ಧಾಮ:ಪವರ್ ಸ್ಟಾರ್ ಪುನಿತ್ ವೀಕ್ಷಣೆ

Published on

1186 Views
Advertisement

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಕರಡಿಧಾಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದರು, ಕರ್ನಾಟಕದ ಎರಡನೇ ಪ್ರಸಿದ್ದ ಕರಡಿ ಧಾಮ ಎಂಬ ಹೆಗ್ಗಳಿಕೆ ಹೊಂದಿರೋ ಗುಡೇಕೋಟೆ ಗ್ರಾಮದ ಕರಡಿಧಾಮಕ್ಕೆ ಪುನೀತ್ ಹಾಗೂ ಅವರ ಸ್ನೇಹಿತರು ಮತ್ತು ಸಿನಿಮಾ ತಂಡ ಬೇಟಿನೀಡಿತು. ಅರಣ್ಯ ಇಲಾಖೆ ಸಿಬ್ಬಂದಿಯ ಮಾರ್ಗದರ್ಶನದಲ್ಲಿ ಕರಡಿಧಾಮದಲ್ಲಿ ಸಂಚರಿಸಿ ವನ್ಯ ಸಂಪತ್ತಿನ ಸೌಂದರ್ಯವನ್ನು ಕಣ್ಣೋಟದಲ್ಲಿ ಸವಿದರು, ಈ ಮೂಲಕ ಧಾಮದಲ್ಲಿರುವ ಕರಡಿ,ತೋಳ,ಜಾಕ್ ವೇಲ್,ಹಾಗೂ ಇತರೆ ಅಪರೂಪದ ಹಕ್ಕಿಗಳನ್ನು ಪುನೀತ್ ಮತ್ತು ಅವರ ಸ್ನೇಹಿತರು ಕಣ್ತುಂಬಿಕೊಂಡರು.

Advertisement

ಕರ್ನಾಟಕದಲ್ಲಿರುವ ದರೋಜಿ ಹಾಗೂ ಗುಡೇಕೋಟೆ ಕರಡಿ ಧಾಮಗಳು,
ಏಷ್ಯಾ ಖಂಡದಲ್ಲಿಯೇ ಪ್ರಸಿದ್ದಿ ಹೊಂದಿವೆ ಎಂದು ಹೇಳಲಾಗುತ್ತಿದೆ.
ಅರಣ್ಯ ಇಲಾಖೆಯ ಸಿಬ್ಬಂದಿಯವರು ಪವರ್ ಸ್ಟಾರ್ ಪುನೀತ್ ಭೇಟಿಯಿಂದ ಭರ್ಜರಿ ಖುಷಿಗೊಂಡಿದ್ದು ಅವರು ಪುಳಕಿತರಾಗಿದ್ದರು. ಈ ಸಂದರ್ಭದಲ್ಲಿ ನಟ ಪುನೀತ್ ಅರಣ್ಯ ಸಿಬ್ಬಂದಿಯೊಂದಿಗೆ ಕೆಲ ಕಾಲ ಆತ್ಮೀಯತೆಯಿಂದ ಮಾತನಾಡಿದರು, ಈ ಮೂಲಕ ಅವರನ್ನು ಖುಷಿಪಡಿಸಿದರು. ನಂತರ ಕರಡಿಧಾಮದ ರಮ್ಯನಿಸರ್ಗ ಸಿರಿಯನ್ನು ಕಂಡು ಪವರ್ ಸ್ಟಾರ್ ಮಹಾದಾನಂದ ಅನುಭವಿಸಿದರು. ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಇಲಾಖಾ ಸಿಬ್ಬಂದಿ ಹಾಜರಿದ್ದರು,ನಟ ಪವರ್ ಸ್ಟಾರ್ ರನ್ನು ನೋಡಲು ಗುಡೇಕೋಟೆ ಗ್ರಾಮ ಸೇರಿದಂತೆ ಕೂಡ್ಲಿಗಿ ತಾಲೂಕಿನ ಹಲವು ಗ್ರಾಮಗಳಿಂದ ನೂರಾರು ಅಭಿಮಾನಿಗಳು ಜಮಾಯಿಸಿದ್ದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com