ಎರಡನೇ ದಿನವೂ ಪ್ರಭಾಸ್ ನಟನೆಯ ಕಲ್ಕಿ 2898AD ಕಮಾಲ್ – ಎರಡೇ ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು ಗೊತ್ತಾ?

Published on

663 Views
Advertisement

ಜೂನ್ 27 ರಂದು ಜಗತ್ತಿನಾದ್ಯಂತ ಪರದೆಯ ಮೇಲೆ ಕಾಣಿಸಿಕೊಂಡ ಪ್ರಭಾಸ್ ಹಾಗೂ ಇತರ ದಿಗ್ಗಜ ನಟನಟಿಯರ ಬಣವನ್ನೇ ಹೊಂದಿರುವ ಹೈರೇಟೆಡ್ ಮೂವೀ ಕಲ್ಕಿ 2898 AD, ಎರಡನೇ ದಿನವೂ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ.

ರಿಲೀಸ್ ಆದ ಎರಡೇ ದಿನಕ್ಕೆ 250 ಕೋಟಿ ಬಾಚಿಕೊಂಡಿರುವ ಈ ಚಿತ್ರ ಬಿಡುಗಡೆಯಾದ ಮೊದಲ ವಾರವೇ 450 ಕೋಟಿ ಗಡಿ ದಾಟಿ ದಾಖಲೆ ನಿರ್ಮಿಸುವ ಎಲ್ಲಾ ಲಕ್ಷಣ ಕಾಣುತ್ತಿದ್ದು, ಮೊದಲ ದಿನಕ್ಕೆ ಗಮನಿಸಿದರೆ ಎರಡನೇ ದಿನದ ಕಲೆಕ್ಷನ್ ತುಸು ಕಡಿಮೆಯೇ ಎನ್ನಬಹುದಾಗಿದೆ.

Advertisement

ಎರಡನೇ ದಿನ ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 65 ಕೋಟಿ ಕೊಳ್ಳೆ ಹೊಡೆದ ಚಿತ್ರ, ಬಿಡುಗಡೆಯ ನಾಲ್ಕು ದಿನ ಫ್ರೇಮ್’ನಲ್ಲಿ 325 ಕೋಟಿ ಬಾಚಲಿದೆ ಎಂದು ಅಂದಾಜಿಸಲಾಗಿದೆ. ದಿಗ್ಗಜ ನಟನಟಿಯರೇ ಚಿತ್ರವನ್ನು ಮೆಚ್ಚಿ ಟ್ವೀಟ್ ಮಾಡುತ್ತಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಲು ಕಲ್ಕಿ ಸಜ್ಜಾಗಿದೆ.

Advertisement

ಉತ್ತರ ಭಾರತದಲ್ಲಿ ಕಮಾಲ್ ಮಾಡುತ್ತಿರುವ ಪ್ರಭಾಸ್ ನಟನೆಯ ಈ ಚಿತ್ರ, ದಕ್ಷಿಣ ಭಾರತದಲ್ಲೇ ಎರಡನೇ ದಿನ ಡಲ್ ಹೊಡೆದಿದೆ. ಕೇರಳ ಹೊರತುಪಡಿಸಿ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಪತನ ಕಂಡಿರುವ ಚಿತ್ರ, ಮೂರನೇ ದಿನ ಹೇಗೆ ಪ್ರದರ್ಶನ ಕಾಣಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ನೀವೂ ಈ ಚಿತ್ರವನ್ನು ಥಿಯೇಟರ್‌ನಲ್ಲಿ ವೀಕ್ಷಿಸಿ, ಅತ್ಯುತ್ತಮ ಚಿತ್ರಗಳನ್ನು ಪ್ರೋತ್ಸಾಹಿಸಿ ಹಾಗೂ ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ http://flixoye.com ನ್ನು ಫಾಲೋ ಮಾಡಿ.

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com