ಕನ್ನಡ ಸಿನಿಮಾದ ಮೂಲಕ ನಿರ್ದೇಶಕರಾಗುತ್ತಿದ್ದಾರೆ ಪ್ರಭುದೇವ್ ಸಹೋದರ ನಾಗೇಂದ್ರ ಪ್ರಸಾದ್

Published on

680 Views
Advertisement

ನೃತ್ಯ ಸಯೋಜಕ, ನಟ ನಾಗೇಂದ್ರ ಪ್ರಸಾದ್ ಈಗ ನಿರ್ದೇಶಕರಾಗುತ್ತಿದ್ದಾರೆ. ನಟ ನಾಗೇಂದ್ರ ಪ್ರಸಾದ್ ಖ್ಯಾತ ಡ್ಯಾನ್ಸ್ ಮಾಸ್ಟರ್ ಮೂಗೂರ್ ಸುಂದರ್ ರವರ ಕಿರಿಯ ಪುತ್ರ ಹಾಗೂ ನಟ ಪ್ರಭುದೇವ್ ರವರ ಸಹೋದರ. ಪ್ರಭುದೇವ್ ಅವರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ನಾಗೇಂದ್ರ ಪ್ರಸಾದ್ ರವರು‌ ತಮಿಳಿನ‌ ಅಶ್ವಥ್ ಮಾರಿಮುತ್ತು ನಿರ್ದೇಶಿಸಿದ ರೊಮ್ಯಾಂಟಿಕ್ ಡ್ರಾಮಾ ಸಿನಿಮಾ “ಓಹ್‌ ಮೈ‌ ಕಡವುಲೆ” ಚಿತ್ರ‌ವನ್ನು ಕನ್ನಡದಲ್ಲಿ ನಾಗೇಂದ್ರ ಪ್ರಸಾದ್ ನಿರ್ದೇಶನ‌ ಮಾಡುತ್ತಿದ್ದಾರೆ.

ಕನ್ನಡದಲ್ಲಿ ‘ಚಿತ್ರ’, ‘ಮನಸ್ಸೆಲ್ಲಾ ನೀನೇ’ ಚಿತ್ರಗಳಲ್ಲಿ ನಾಯಕನಟನಾಗಿಯೂ ಗುರುತಿಸಿಕೊಂಡಿದ‌ ಇವರು ಡ್ಯಾನ್ಸ್ ಮಾಸ್ಟರ್ ಆಗಿ‌ ಕೂಡ ಗುರುತಿಸಿಕೊಂಡವರು. ತಮಿಳಿನ ಮೂಲ ಚಿತ್ರದಲ್ಲಿ ಅಶೋಕ್ ಸೆಲ್ವನ್ ಮತ್ತು ರಿತಿಕಾ‌ ಸಿಂಗ್ ಮುಖ್ಯ ಪಾತ್ರಗಳಲ್ಲಿ ‌ಕಾಣಿಸಿಕೊಂಡಿದ್ದರು. ಅತಿಥಿ ಪಾತ್ರದಲ್ಲಿ ಜನಪ್ರಿಯ ತಮಿಳು‌ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು. ಕನ್ನಡ ರಿಮೇಕ್ ನಲ್ಲಿ ಯಾರು‌ ಕಾಣಿಸಿಕೊಳ್ಳಲಿದ್ದಾರೆಂಬ ಮಾಹಿತಿ ಮಾತ್ರ ಇನ್ನು ಬಂದಿಲ್ಲ. ಚೊಚ್ಚಲ ಕನ್ನಡ ಸಿನಿಮಾಕ್ಕೆ ಈಗಾಗಲೇ ಕೆಲವು‌ ನಟ-ನಟಿಯರ ಹೆಸರುಗಳು ಶಾರ್ಟ್ ಲಿಸ್ಟ್ ನಲ್ಲಿದ್ದು, ಕೆಲ ನಾಯಕ ನಟರ ಜೊತೆ ಮಾತುಕತೆ ನಡೆಸಿದ್ದು, ಚರ್ಚೆಯಲ್ಲಿದೆ ಎನ್ನುತ್ತಾರೆ ನಾಗೇಂದ್ರ ಪ್ರಸಾದ್.

Advertisement

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com