ಕಾಶೀಯಾತ್ರೆ ಹೊರಡಲು ಅಣಿಯಾದ ಪ್ರಮೋದ್ ಶೆಟ್ಟಿ

Published on

500 Views
Advertisement

ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಪ್ರಮೋದ್ ಶೆಟ್ಟಿ ಮೊಟ್ಟಮೊದಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ಚಿತ್ರ “ಕಾಶೀಯಾತ್ರೆ”.
ಇತ್ತೀಚೆಗೆ ಪ್ರಮೋದ್ ಶೆಟ್ಟಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಮೋದ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. “ಕಾಶೀಯಾತ್ರೆ” ಗೆ ಹೊರಟಿರುವ ಮಧುಮಗನ ವೇಷದಲ್ಲಿ ಕಾಣಿಸಿಕೊಂಡಿರುವ ಪ್ರಮೋದ್ ಶೆಟ್ಟಿ ಅವರ ವಿಭಿನ್ನ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

Advertisement

ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿನಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಕಿರುಚಿತ್ರ ನಿರ್ದೇಶಿಸಿರುವ ವಿನಯ್ ಶಾಸ್ತ್ರಿ ಅವರಿಗೆ ಹಿರಿತೆರೆಯಲ್ಲಿ ಇದು ಮೊದಲ ಚಿತ್ರ.
gunnybag studios ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಶ್ವಿ ಸಂಗೀತ ನಿರ್ದೇಶನ ಹಾಗೂ ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿದೆ‌.
ಸೆಪ್ಟೆಂಬರ್ 12ರಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ “ಕಾಶೀಯಾತ್ರೆ” ಚಿತ್ರದ ಚಿತ್ರೀಕರಣ ನಡೆಯಲಿದೆ.

Advertisement

ಪ್ರಮೋದ್ ಶೆಟ್ಟಿ, ಟಿ.ಎಸ್.ನಾಗಾಭರಣ, ಚಿತ್ತರಂಜನ್ ಕಶ್ಯಪ್, ಸ್ವರ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com