ಪ್ರಾರಂಭದ ಚಿತ್ರೀಕರಣ ಮುಕ್ತಾಯ ಸದ್ಯದಲ್ಲೇ ಫಸ್ಟ್ ಲುಕ್ ಟೀಸರ್

Published on

396 Views
Advertisement

ಮನೋರಂಜನ್ ರವಿಚಂದ್ರನ್ ಅವರು ನಾಯಕನಾಗಿ ನಟಿಸುತ್ತಿರುವ 3ನೇ ಚಿತ್ರ ಪ್ರಾರಂಭ. ಕಳೆದ ವರ್ಷದ ಅಂತ್ಯದಲ್ಲಿ ಪ್ರಾರಂಭವಾಗಿದ್ದ
ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಚಿತ್ರದ ಫಸ್ಟ್ ಲುಕ್
ಟೀಸರ್ ಬಿಡುಗಡೆಯಾಗಲಿದೆ‌. ಮನು ಕಲ್ಯಾಡಿ ಅವರು ಕಥೆ ಚಿತ್ರಕಥೆ
ಬರೆದು ನಿರ್ದೇಶನ ಮಾಡಿರುವ ಈ ಚಿತ್ರವನ್ನು ಜೇನುಶ್ರೀ ತನುಷಾ
ಪ್ರೋಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಾಣ ಮಾಡಲಿದ್ದಾರೆ. ಚಿತ್ರಕ್ಕೆ ಸುರೇಶ್ ಬಾಬು ಅವರ ಛಾಯಾಗ್ರಹಣ,
ಪ್ರಜ್ವಲ್ ಪೈ ಅವರ ಸಂಗೀತ ಸಂಯೋಜನೆ, ವಿಜಯ್.ಎಂ.ಕುಮಾರ್
ಅವರ ಸಂಕಲನ ರವಿ ಸಂತಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com