ಈ ವಾರ ತೆರೆಗೆ ಪ್ರೇಮ ಬರಹ

Published on

456 Views
Advertisement

ಈ ವಾರ ತೆರೆಗೆ `ಪ್ರೇಮ ಬರಹ’

ಶ್ರೀರಾಮ ಫಿûಲಂಸ್ ಇಂಟರ್ ನ್ಯಾಷನಲ್ ಲಾಂಛನದಲ್ಲಿ ಅರ್ಜುನ್ ಸರ್ಜಾ ಅವರು ನಿರ್ಮಿಸಿ, ನಿರ್ದೇಶಿಸಿರುವ `ಪ್ರೇಮ ಬರಹ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚಂದನ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ಐಶ್ವರ್ಯ ಅರ್ಜುನ್ ಅಭಿನಯಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ವಿಶ್ವನಾಥ್, ಸುಹಾಸಿನಿ, ಪ್ರಕಾಶ್ ರೈ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಾಂಲೆಂಜಿಂಗ್ ಸ್ಟಾರ್ ದರ್ಶನ್, ಅರ್ಜುನ್ ಸರ್ಜಾ, ಚಿರಂಜೀವಿ ಸರ್ಜಾ ಹಾಗೂ ಧೃವ ಸರ್ಜಾ ಈ ಚಿತ್ರದ ಹಾಡೊಂದರಲ್ಲಿ ಸ್ನೇಹಪೂರ್ವಕವಾಗಿ ನಟಿಸಿದ್ದಾರೆ.

Advertisement

ಜೆಸ್ಸಿ ಗಿ¥sóï್ಟ ಸಂಗೀತ ನೀಡಿರುವ ಈ ಚಿತ್ರಕ್ಕೆ ಹೆಚ್.ಸಿ.ವೇಣುಗೋಪಾಲ್ ಅವರ ಛಾಯಾಗ್ರಹಣವಿದೆ. ಕೆ ಕೆ ಸಂಕಲನ ಮೋಹನ್ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೆಶನವಿರುವ ಈ ಚಿತ್ರಕ್ಕೆ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆಯಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com