ಹಾರ್ಟ್ ಹ್ಯಾಕ್ ಮಾಡೋಕೆ ಹೊರಟಿದ್ದಾಳೆ ಕಣ್ಣು ಸನ್ನೆ ಹುಡುಗಿ

Published on

679 Views

ಕಣ್ ಹೊಡೆದು ಎಲ್ಲಾ ಪಡ್ಡೆಗಳ ಕಣ್ಣಂಚಿನ ಚೆಲುವೆಯಾಗಿ ಸಖತ್ ಸದ್ದು ಮಾಡಿದ್ದ   ಪ್ರಿಯಾ ಪ್ರಕಾಶ್ ವಾರಿಯರ್ ಕುರಿತು ನಿಮಗೆ ಹೆಚ್ಚೇನು ಹೇಳಬೇಕಿಲ್ಲ ಬಿಡಿ. ಒರು ಆಡಾರ್ ಲವ್ ಚಿತ್ರದ ಸಣ್ಣ ದೃಶ್ಯದಿಂದ  ಪ್ರಿಯಾ ಪ್ರಕಾಶ್ ವಾರಿಯರ್  ಅವರ ಬದುಕೇ ಬದಲಾಗಿತ್ತು. ಈಗ ಅದೇ ವಾರಿಯರ್ “ಲವ್ ಹ್ಯಾಕರ್ಸ್” ಎನ್ನುವ ಸಿನಿಮಾದಲ್ಲಿ ನಟಿಸಿದ್ದಾರೆ.


ಈ ಸಿನಿಮಾ  ಸೈಬರ್ ಕ್ರೈಮ್ ಕುರಿತಾದ ಸಿನಿಮಾ. ಸಖತ್ ಥ್ರಿಲ್ಲಾಗಿರುವ ದೃಶ್ಯಗಳು ಚಿತ್ರದಲ್ಲಿದೆಯಂತೆ.   ಚಿತ್ರದಲ್ಲಿ ಪ್ರಿಯಾ  ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

ಸೈಬರ್ ಸುಳಿಯಲ್ಲಿ ಸಿಲುಕಿಕೊಳ್ಳುವ ಯುವತಿ ಅದರಿಂದ ಹೇಗೆ ಆಚೆಗೆ ಬರುತ್ತಾಳೆ ಎನ್ನುವುದು ಚಿತ್ರದ ತಿರುಳು. ಚಿತ್ರಕ್ಕೆ ಮಯಾಂಕ್ ಆಕ್ಷನ್ ಕಟ್ ಇದೆ.

More Buzz

Buzz 1 hour ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com