1980 ರಲ್ಲಿ ಪ್ರಿಯಾಂಕ ಉಪೇಂದ್ರ

Published on

365 Views
Advertisement

ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಶೀರ್ಷಿಕೆಯ ಚಿತ್ರ ಇದೇ ಅಕ್ಟೋಬರ್ 28 ರಿಂದ ಆರಂಭವಾಗಲಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ‌ ಸುಂದರ ಪರಿಸರದಲ್ಲಿ ನಡೆಯಲಿದ್ದು,
ಸವಾರಿ 2, ವಸಂತ ಕಾಲ, ಮಿಸಡ್ ಕಾಲ್, ಪರಿಧಿ ಮುಂತಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಕಿರಣ್ ಈ ಚಿತ್ರದ ನಿರ್ದೇಶಕರು. ಇವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.

Advertisement

ಪ್ರಿಯಾಂಕ ಉಪೇಂದ್ರ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಉಳಿದ ತಾರಾಬಳಗದಲ್ಲಿ ಅರವಿಂದ್ ರಾವ್, ಶ್ರೀಧರ್, ಮುರಳಿ ಶರ್ಮ ಮುಂತಾದವರಿದ್ದಾರೆ.
ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಚಿಂತನ್ ವಿಕಾಸ್ ಸಂಗೀತ ನಿರ್ದೇಶನ, ಜೀವನ್ ಅಂತೋಣಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಅವರ ಸಂಕಲನವಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com