ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪುನೀತ್ ರಾಜ್‍ಕುಮಾರ್

Published on

540 Views
Advertisement

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗಷ್ಟೇ ಅವಕಾಶ ಹಿನ್ನೆಲೆಯಲ್ಲಿ, ನಟ ಪುನೀತ್ ರಾಜ್​ಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿದ್ದರು. ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡುವಂತೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ತಜ್ಞರ ಜೊತೆ ಚರ್ಚಿಸಿ ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆ ಬಳಿಕ, ಮೂರು ದಿನಗಳ ಕಾಲ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.

Advertisement

ಪುನೀತ್​ ಭೇಟಿ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಸಿ.ನಾರಾಯಣಗೌಡ, ‘ಯುವರತ್ನ’ ನಿರ್ದೇಶಕ ಸಂತೋಷ ಆನಂದ್ ರಾಮ್, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಉಪಸ್ಥಿತರಿದ್ದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com