ಕವಲುದಾರಿ ಚಿತ್ರಕ್ಕೆ ಪವರ್ ಸ್ಟಾರ್ ಸಾಥ್

Published on

413 Views

ಹೇಮಂತ್ ರಾವ್ ನಿರ್ದೇಶನದ ರಿಶಿ ಅಭಿನಯದ ‘ಕವಲುದಾರಿ’ ಚಿತ್ರದ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ಬರದಿಂದ ಸಾಗಿವೆ. ಈ ಮಧ್ಯೆ ಚಿತ್ರದ ಕುರಿತಂತೆ ಹೈಪ್ ಕ್ರಿಯೆಟ್ ಮಾಡಲು ಚಿತ್ರತಂಡ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 2ರಂದು ಅಮೇರಿಕಾದಲ್ಲಿ ನಡೆಯುವ ಅಕ್ಕ ಸಮ್ಮೇಳನದಲ್ಲಿ ಪುನೀತ್ ರಾಜಕುಮಾರ್ ‘ಕವಲುದಾರಿ’ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಪ್ರೊಡೆಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು ಅನ್ನೋದು ವಿಶೇಷ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com