ʻಪುಷ್ಪʼ ಅಬ್ಬರಕ್ಕೆ ಆರ್ ಆರ್ ಆರ್, ರಾಧೆಶ್ಯಾಮ್, ಬಾಹುಬಲಿ ದಾಖಲೆಗಳು ಉಡೀಸ್.

Published on

552 Views
Advertisement

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ದಾಖಲೆಗಳನ್ನೇ ಬರೆಯುತ್ತಿದೆ. ʻಪುಷ್ಪʼ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲೇ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್, ಪ್ರಭಾಸ್ ಅಭಿನಯದ ರಾಧೆಶ್ಯಾಮ್ ಮತ್ತು ಬಾಹುಬಲಿ ಸಿನಿಮಾಗಳ ಆಲ್ ಟೈಮ್ ರೆಕಾರ್ಡ್ ಗಳನ್ನ ಬ್ರೇಕ್ ಮಾಡಿದೆ.

Advertisement

ಐಕಾನ್ ಸ್ಟಾರ್ ಅಲ್ಲು ಅರ್ಜುನ್, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಸುಕುಮಾರ್ ನಿರ್ದೇಶನದ ಮೈತ್ರಿಮೂವಿ ಮೇಕರ್ಸ್ ನಿರ್ಮಾಣದಲ್ಲಿ ಬರ್ತಿರೋ ʻಪುಷ್ಪʼ ಚಿತ್ರದ ಕ್ರೇಸ್ ಕಂಡು ದಕ್ಷಿಣ ಭಾರತದ ಚಿತ್ರರಂಗವಷ್ಟೇ ಅಲ್ಲ ಬಾಲಿವುಡ್ ಸಹ ನಿಬ್ಬೆರಗಾಗಿದೆ. ʻತಗ್ಗೆಧೇ ಲೇʼ ಎಂದು ಮುನ್ನುಗುತ್ತಿರೋ ಪುಷ್ಪರಾಜ್ ಈಗಾಗಲೇ ಟಾಲಿವುಡ್ ನಿಂದ ಬಂದಿದ್ದ ಪ್ಯಾನ್ ಇಂಡಿಯಾ ಮೂವಿಗಳು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದ ದಾಖಲೆಗಳನ್ನೆಲ್ಲಾ ಅಳಿಸಿಹಾಕಿ ಹೊಸ ದಾಖಲೆಗಳನ್ನೇ ಸೃಷ್ಟಿಸುತ್ತಿದ್ದಾನೆ.
pushpa
ಯುಟ್ಯೂಬ್ ಟ್ರೆಂಡಿಂಗ್ ನಲ್ಲಿ ನಂ.1 ಆಗಿರೋ ಪುಷ್ಪ ರಿಲೀಸ್ ಆದ ಕೇವಲ 24 ಗಂಟೆಗಳಲ್ಲೇ 25 ಮಿಲಿಯನ್ ವೀವ್ಸ್ ಹಾಗೂ 792 ಸಾವಿರ ಲೈಕ್ಸ್ ಪಡೆದು ದಾಖಲೆ ಸೃಷ್ಟಿಸಿದೆ. ಈಗಾಗಲೇ 35 ಮಿಲಿಯನ್ ವೀವ್ಸ್ ಹಾಗೂ 1 ಮಿಲಿಯನ್ ಲೈಕ್ಸ್ ಗಳಿಸಿ ಮುನ್ನುಗುತ್ತಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com