ಅಗ್ರಸೇನಾ ಹಾಡಿಗೆ ಆರ್.ಪಿ.ಪಟ್ನಾಯಕ್ ಗಾಯನ

Published on

499 Views
Advertisement

R.P. Patnaik vocals for Agrasena song | ಅಗ್ರಸೇನಾ ಹಾಡಿಗೆ ಆರ್.ಪಿ.ಪಟ್ನಾಯಕ್ ಗಾಯನ
ವೈಷ್ಣವಿ ಸಿನಿಮಾಸ್ ಲಾಂಛನದಲ್ಲಿ ಮಮತಾ ಜಯರಾಮರೆಡ್ಡಿ ಅವರು ನಿರ್ಮಿಸುತ್ತಿರುವ ಅಗ್ರಸೇನಾ ಎನ್ನುವ ಚಿತ್ರ ತನ್ನ ಹಲವಾರು ವಿಶೇಷತೆಗಳಿಂದ ಸುದ್ದಿಯಾಗುತ್ತಿದೆ, ಎನ್.ಕೆ. ಮುರುಗೇಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಹಾಡೊಂದಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಆರ್‍ಪಿ.ಪಟ್ನಾಯಕ್ ಅವರು ದನಿಯಾಗಿದ್ದಾರೆ. ಎಕ್ಸ್‍ಕ್ಯೂಸ್‍ಮಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ಆರ್‍ಪಿ ಪಟ್ನಾಯಕ್ ಉತ್ತಮ ಗಾಯಕನಾಗಿಯೂ ಹೆಸರು ಮಾಡಿದವರು. ಬಹಳ ದಿನಗಳ ನಂತರ ಇದೀಗ ಅವರು ಕನ್ನಡ ಚಿತ್ರವೊಂದಕ್ಕೆ ಹಾಡಿರಿವುದು ವಿಶೇಷ.

R.P. Patnaik

Advertisement

‘ಸಲಾರ್’ ಚಿತ್ರಕ್ಕೆ ಛಾಯಾಗ್ರಾಹಕರಾದ ಭುವನ್ ಗೌಡ

ಈ ಚಿತ್ರದಲ್ಲಿ ತಂದೆಯ ಪ್ರಾಮುಖ್ಯತೆಯನ್ನು ಹೇಳುವಂಥ ಸೂರ್ಯನಂತೆ ಊರಿಗೆ, ಚಂದ್ರನಂತೆ ಸೂರಿಗೆ ಬೆಳಗುತ್ತಿದ್ದ ನಿನ್ನ ಅಪ್ಪಯ್ಯ ಎನ್ನುವ ಮನಮಿಡಿಯುವ ಹಾಡನ್ನು ಆರ್‍ಪಿ ಅವರು ಹಾಡಿದ್ದಾರೆ, ಈ ಹಾಡಿನ ಹೃದಯಸ್ಪರ್ಶಿ ಸಾಲುಗಳು ನನಗೆ ನನ್ನ ತಂದೆಯ ನೆನಪನ್ನು ಮರಳಿ ತಂದಿವೆ ಎಂದು ಹೇಳಿರುವ ಆರ್‍ಪಿ. ಅಗ್ರಸೇನಾ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

Advertisement

25 ದಿನಗಳನ್ನು ಪೂರೈಸಿ ಸಿನಿಮಾ ರಂಗಕ್ಕೆ ಹೊಸ ಚೈತನ್ಯ ತರುತ್ತಿರುವ ಸಿನಿಮಾ ಆ್ಯಕ್ಟ್ 1978

ಎಂ.ಎಸ್.ತ್ಯಾಗರಾಜ್ ಅವರ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡಿನ ಸಾಹಿತ್ಯವನ್ನು ವಿಜಯ್ ಚಿತ್ರದುರ್ಗ ರಚಿಸಿದ್ದಾರೆ. ಆರ್.ಪಿ.ರೆಡ್ಡಿ ಅವರ ಛಾಯಾಗ್ರಹಣ, ವಿಜಯ್ ಎಂ.ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದ್ದು, ರಾಮಕೃಷ್ಣ, ರಚನಾ ದಶರಥ್, ಅಮರ್, ಹತ್ವಿಕ್ ಕೃಷ್ಣರಾಜ್, ಉಗ್ರಂ ಮಂಜು, ಮೋಹನ್ ಜುನೇಜಾ ಹಾಗೂ ಬೇಬಿ ತನುಷ್ಕಾ ಈ ಚಿತ್ರದ ಪ್ರಮಖ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com