ಈ ವಾರ ತೆರೆಗೆ `ರಾಜಾಸಿಂಹ`

Published on

530 Views
Advertisement

ವೀರ ಮಾಸ್ತಿ ಮೂವೀಸ್ ಲಾಂಛನದಲ್ಲಿ ಸಿ.ಡಿ.ಬಸಪ್ಪ ಅವರು ನಿರ್ಮಿಸಿರುವ, ಅನಿರುದ್ಧ್ ನಾಯಕರಾಗಿ ಅಭಿನಯಿಸಿರುವ `ರಾಜಾಸಿಂಹ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರವಿರಾಮ್ ನಿರ್ದೇಶನದ ಈ ಚಿತ್ರಕ್ಕೆ ಜೆಸ್ಸಿಗಿ¥sóï್ಟ ಸಂಗೀತ ನೀಡಿದ್ದಾರೆ. ಸಾಧುಕೋಕಿಲ ಹಿನ್ನಲೆ ಸಂಗೀತ ನೀಡಿರುವ ಈ ಚಿತ್ರಕ್ಕೆ ವಿಷ್ಣುವರ್ಧನ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ , ಮುರಳಿ, ತ್ರಿಭುವನ್, ಹರಿಕೃಷ್ಣ, ಜಗನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಂಬರೀಶ್, ಡಾ||ಭಾರತಿ ವಿಷ್ಣುವರ್ಧನ್, ಅನಿರುದ್ಧ್, ನಿಖಿತಾ ತುಕ್ರಾಲ್, ಸಂಜನಾ ಗರ್ಲಾನಿ, ಶರತ್ ಲೋಹಿತಾಶ್ವ, ಅರುಣ್ ಸಾಗರ್, ಬುಲ್ಲೆಟ್ ಪ್ರಕಾಶ್, ಚಿತ್ರಾ ಶೆಣೈ, ವಿಜಯ್ ಚೆಂಡೂರ್, ಸಿ.ಡಿ.ಬಸಪ್ಪ, ಪವನ್ ಮುಂತಾದವರಿದ್ದಾರೆ.

Advertisement

Advertisement

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com