ಸಂಭ್ರಮದಿಂದ 25ನೇ ದಿನದತ್ತ ಸಾಗುತ್ತಿದೆ “ರಗಡ್”

Published on

298 Views
Advertisement

ಸ್ಯಾಂಡಲ್ ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ
ನಟಿಸಿರುವ ರಗಡ್ ಚಿತ್ರವು ಪ್ರೇಕ್ಷಕರ ಮನಗೆದ್ದು 25ನೇ ದಿನದತ್ತ
ರಾಜ್ಯಾದ್ಯಂತ ಯಶಸ್ವಿಯಾಗಿ ಸಾಗುತ್ತಿದೆ.ಕೇವಲ ಆಕ್ಸನ್ ಚಿತ್ರಗಳಿಗೆ
ಸೀಮಿತವಾಗಿದ್ದ ವಿನೋದ್ ಪ್ರಭಾಕರ್ ಇದೇ ಮೊದಲಬಾರಿಗೆ
ನೈಜ ಪ್ರೇಮಕಥೆಯಲ್ಲಿ ಲವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು
ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಈ ಚಿತ್ರವನ್ನು
ಮಹೇಶ್ ಗೌಡ ಅವರು ಕಥೆ ಚಿತ್ರಕಥೆ ಸಂಭಾಷಣೆ ಸಾಹಿತ್ಯ ಬರೆದು
ನಿರ್ದೇಶನ ಮಾಡಿದ್ದಾರೆ. ವಿನೋದ್ ಅಭಿಮಾನಿಗಳಿಗಾಗಿ ಮೈನವಿರೇಳಿಸುವ ಸಾಹಸ ದೃಶ್ಯಗಳು ಸಹ ಚಿತ್ರದಲ್ಲಿವೆ. ಇನ್ನು ಚಿತ್ರಕ್ಕೆ ಅಭಿಮನ್‍ರಾಯ್ ಅವರು ಸಂಗೀತ ಸಂಯೋಜನೆ ಮಾಡಿದ್ದು ಮೆಲೋಡಿ ಹಾಡುಗಳನ್ನು ಸಹ ಕೇಳುಗರು ಮೆಚ್ಚಿಕೊಂಡಿದ್ದಾರೆ. ಅಮ್ಮ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಅರುಣ್ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com