ರಾಜ ಲವ್ಸ್ ರಾಧೆ ಈ ವಾರ ಬಿಡುಗಡೆ

Published on

263 Views

ರಾಜ ಲವ್ಸ್ ರಾಧೆ ಈ ವಾರ ಬಿಡುಗಡೆ

ಹೆಚ್.ಎಲ್.ಎನ್. ಎಂಟರ್‍ಟ್ರೈನರ್ಸ್ ಲಾಂಛನದಲ್ಲಿ ಹೆಚ್.ಎಲ್.ಎನ್.ರಾಜು ನಿರ್ಮಿಸಿರುವ ರಾಜ ಲವ್ಸ್ ರಾಧೆ ಈ ವಾರ ರಾಜ್ಯಾಧ್ಯಂತ ಬಿಡುಗಡೆಯಾಗುತ್ತಿದೆ. ಒಂದು ನವಿರಾದ ಪ್ರೇಮ ಕಥಾನಕ ಹೊಂದಿರುವ ಈ ಚಿತ್ರವನ್ನು ರಾಜಶೇಖರ್ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರಕ್ಕೆ ವಿ.ಸಮರ್ಥ್ ಸಂಗೀತ, ಚಿದಾನಂದ್ ಛಾಯಾಗ್ರಹಣ, ವಿಜಯ ಬರಮಸಾಗರ ಸಂಭಾಷಣೆ, ಕೆ.ಎಂ ಪ್ರಕಾಶ್ ಸಂಕಲನ, ಕಲೈ ಮಾಸ್ಟರ್ ನೃತ್ಯ ನಿರ್ದೇಶನ, ಡಾ|| ವಿ.ನಾಗೇಂದ್ರ ಪ್ರಸಾದ್, ಕೆ.ಕಲ್ಯಾಣ್, ವಿಜಯ ಭರಮಸಾಗರ, ರಾಜಶೇಖರ್ ಸಾಹಿತ್ಯವಿದೆ. ವಿಜಯರಾಘವೇಂದ್ರ, ರಾಧಿಕಾ ಪ್ರೀತಿ, ರವಿಶಂಕರ್, ಶೋಭರಾಜ್, ತಬಲಾನಾಣಿ, ಮಿತ್ರ, ರಾಜೇಶ್ ಅಡಿಗ, ಪೆಟ್ರೋಲ್ ಪ್ರಸನ್ನ, ಶುಭ ಪೂಂಜಾ, ನಿ.ನಾ.ಸಂ, ನಿರಂಜನ್, ಭವ್ಯ, ಮೋಹನ್ ಜುನೇಜಾ, ಮಜಾ ಟಾಕೀಸ್ ಪವನ್, ಪ್ರತಾಪ್, ರಂಗತೇಜ, ಮೂಗ್ ಸುರೇಶ್, ಮುಂತಾದವರ ತಾರಾಬಳಗವಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com