ಶೀಘ್ರದಲ್ಲೇ ನಿಮ್ಮ ಮುಂದೆ ಬರಲಿದ್ದಾನೆ “ರಾಜಣ್ಣನ ಮಗ”

Published on

336 Views

ಕೋಲಾರ ಶೀನು ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ
ರಾಜಣ್ಣನ ಮಗ ಚಿತ್ರವು ಸದ್ಯದಲ್ಲೇ ನಿಮ್ಮ ಮುಂದೆ ಬರಲಿದೆ. ಈ ಚಿತ್ರದ ಮೂಲಕ ಹರೀಶ್ ಜಲಗೆರೆ ಅವರು ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com