ಶುಕ್ರವಾರ ತೆರೆಗೆ ರಾಜರಥ | Rajaratha

Published on

1001 Views
Advertisement

ಜಾಲಿಹಿಟ್ಸ್ ಪ್ರೊಡಕ್ಶನ್ಸ್ ಲಾಂಛನದಲ್ಲಿ ಅಜಯ್ ರೆಡ್ಡಿ, ವಿಶು ದಕಪ್ಪಗಾರಿ, ಅಂಜು ವಲ್ಲಭನೇನಿ ಹಾಗೂ ಸತೀಶ್ ಶಾಸ್ತ್ರಿ ಅವರು ನಿರ್ಮಿಸಿರುವ `ರಾಜರಥ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅನೂಪ್ ಭಂಡಾರಿ ಕಥೆ ಬರೆದು, ಗೀತರಚನೆ ಹಾಗೂ ಸಂಗೀತ ನಿರ್ದೇಶನ ಮಾಡಿ, ನಿರ್ದೇಶಿಸಿರುವ ಈ ಚಿತ್ರಕ್ಕೆ ವಿಲಯಂ ಡೇವಿಡ್ ಅವರ ಛಾಯಾಗ್ರಹಣವಿದೆ. ಶಾಂತಕುಮಾರ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಹಿನ್ನಲೆ ಸಂಗೀತ ನೀಡಿದ್ದಾರೆ.

ನಿರೂಪ್ ಭಂಡಾರಿ, ಪುನೀತ್ ರಾಜಕುಮಾರ್, ಆವಂತಿಕಾ ಶೆಟ್ಟಿ, ರವಿಶಂಕರ್, ಆರ್ಯ(ತಮಿಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 2 days ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 days ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 6 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 6 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 7 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 7 days ago

Mr. X: Kannada Cinema’s New Enigma Unfolds!

Buzz 1 week ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com