Rajatantra : ರಾಘವೇಂದ್ರ ರಾಜ್‍ಕುಮಾರ್ ನಟಿಸಿರುವ ‘ರಾಜತಂತ್ರ’ ಜನವರಿ 1 ಬಿಡುಗಡೆ

Published on

749 Views
Advertisement

Rajatantra : ರಾಘವೇಂದ್ರ ರಾಜ್‍ಕುಮಾರ್ ನಟಿಸಿರುವ ‘ರಾಜತಂತ್ರ’ ಜನವರಿ 1 ಬಿಡುಗಡೆ
2020 ಮುಗಿಯುತ್ತಿದ್ದು, ಹೊಸ ಸಿನಿಮಾಗಳು‌ ಹೊಸ ವರುಷಕ್ಕೆ ತೆರೆಗೆ ಬರಲು‌ ಸಜ್ಜಾಗಿದೆ. ಹೊಸ‌ ಚಿತ್ರಗಳ‌ ಸಾಲಿನಲ್ಲಿ ‌ಜನವರಿ 1 ರಂದು‌ ಬಿಡುಗಡೆಯಾಗಲು ತಯಾರಾಗಿದೆ ರಾಘವೇಂದ್ರ ರಾಜ್‌ಕುಮಾರ್ ಅವರು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ರಾಜತಂತ್ರ’ ಸಿನಿಮಾ. ನಿವೃತ್ತ ಸೈನಿಕನ ಪಾತ್ರದಲ್ಲಿ, ತಮ್ಮ ಬುದ್ದಿಶಕ್ತಿಯಿಂದ ದುಷ್ಟರನ್ನು ಮಟ್ಟ ಹಾಕುವ ಪಾತ್ರದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಕಾಣಿಸಿಕೊಂಡಿದ್ದಾರೆ.

Rajatantra : ರಾಘವೇಂದ್ರ ರಾಜ್‍ಕುಮಾರ್ ನಟಿಸಿರುವ ‘ರಾಜತಂತ್ರ’ ಜನವರಿ 1 ಬಿಡುಗಡೆ

rajatantra

Advertisement

ಚಿತ್ರದ ತಾರಾಗಣದಲ್ಲಿ ದೊಡ್ಡಣ್ಣ, ಶ್ರೀನಿವಾಸ್ ಮೂರ್ತಿ, ಭವ್ಯ, ರಂಜನ್ ಹಾಸನ್, ಪ್ರಕಾಶ್ ಕರಿಯಪ್ಪ, ಶಂಕರ್ ಅಶ್ವಥ್, ಮುನಿರಾಜು, ನೀನಾಸಂ ಅಶ್ವಥ್, ಹೋಳಿ ವೆಂಕಟೇಶ್, ಶಿವಾನಂದ, ಪ್ರವೀಣ್, ಸ್ವಾತಿ ಅಂಬರೀಶ್, ಪ್ರತಾಪ್ ಸಿಂಹ, ವೆಂಕಟೇಶ್ ಪ್ರಸಾದ್ ಮುಂತಾದವರಿದ್ದಾರೆ. ಜೆ.ಎಂ ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ , ಸಾಹಿತ್ಯ ಬರೆದಿರುವ ‘ರಾಜತಂತ್ರ’ ಚಿತ್ರವನ್ನು ಪಿ.ವಿ.ಆರ್ ಸ್ವಾಮಿ ಗೂಗರದೊಡ್ಡಿ ನಿರ್ದೇಶನ ಮಾಡಿದ್ದಾರೆ. ಶ್ರೀ ಸುರೇಶ್ ಸಂಗೀತ, ಸ್ವಾಮಿ ಛಾಯಾಗ್ರಹಣ ಮಾಡಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com