ಸದಾ ನಿಮ್ಮೋಂದಿಗೆಯಲ್ಲಿ “ರಾಜೇಶ್ ಕೃಷ್ಣನ್” ಇದೇ ಭಾನುವಾರ (28.10.18) ರಾತ್ರಿ 9ಕ್ಕೆ

Published on

499 Views
Advertisement

ಸದಾ ನಿಮ್ಮೊಂದಿಗೆ ಕಾರ್ಯಕ್ರಮದ ಕಳೆದ ಸಂಚಿಕೆಯಲ್ಲಿ ತುಪ್ಪದ ಹುಡಗಿ ರಾಗಿಣಿಯವರು ವಿನೋದ್ ಎಂಬ ಅಂಧರಿಗೋಸ್ಕರ ಮಾವಿನಕಾಯಿ, ಸೌತೆಕಾಯಿ ಮಾರಾಟ ಮಾಡಿ ಹಣ ಸಂಪಾದಿಸಿ ಸಹಾಯ ಮಾಡಿದ್ದರು.

ಅದೇ ರೀತಿ ಈ ವಾರದ ನಮ್ಮ ಸದಾ ನಿಮ್ಮೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವವರು ನಮ್ಮ ಸದಾ ನಿಮ್ಮೊಂದಿಗೆ ಧ್ವನಿ. ಅಂದರೆ “ಸದಾ ನಿಮ್ಮೋಂದಿಗೆ” ಟೈಟಲ್ ಸಾಂಗ್‍ನ್ನು ಹಾಡಿದವರು ರಾಜೇಶ್ ಕೃಷ್ಣನ್. ಇವರು ಒಬ್ಬ ಕಲಾವಿದರಾಗಿ ಮತ್ತೊಬ್ಬ ಕಲಾವಿದನ ಕಷ್ಟಕ್ಕೆ ಸ್ಪಂದಿಸಿದ್ದಾರೆ. ನಾಗರಾಜ್ ಎಂಬ ಅಧ್ಬುತ ಚಿತ್ರ ಕಲಾವಿದನಿಗೆ ಆರೋಗ್ಯದಲ್ಲಿ ತೊಂದರೆಯಾಗಿ ಓಪನ್ ಹಾರ್ಟ್ ಸರ್ಜರಿಯಾಗಿದೆ. ವೈದ್ಯರು ಈಗ ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆಯಲು ಹೇಳಿದ್ದರಿಂದ ಕುಟುಂಬದ ಆಧಾರ ಸ್ತಂಬವಾಗಿರುವ ಇವರಿಗೆ ಚಿಂತೆಗೀಡುಮಾಡಿದೆ. ಇವರಿಗೆ ಚಿತ್ರಕಲೆಯೇ ಜೀವನಕ್ಕೆ ಆಧಾರ. ಈ ಕಲೆಯಿಂದಾನೇ ಹೆಂಡತಿ ಹಾಗೂ ಮಕ್ಕಳನ್ನ ಸಾಕಬೇಕಾಗಿದೆ. ಈಗಾಗಲೇ ಒಬ್ಬ ಹೆಣ್ಣು ಮಗಳ ಮದುವೆ ಮಾಡಿದ್ದಾರೆ.

Advertisement

ಈಗ ಇವರ ಕಷ್ಟಕ್ಕೆ ನಮ್ಮ ರಾಜೇಶ್ ಕೃಷ್ಣನ್ ಶೇಷಾದ್ರಿಪೂರಂ ಕಾಲೇಜ್‍ನಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿದ್ದಾರೆ.ಅಲ್ಲಿ ಅವರರಿಗೆ ಬಂದ ಹಣವನ್ನು ನಾಗರಾಜರವರ ಜೀವನಕ್ಕಾಗಿ ಸಹಾಯ ಮಾಡಿದ್ದಾರೆ.
ಹಾಗಾದರೆ ಕಾಲೇಜ್‍ನಲ್ಲಿ ಸಂಗ್ರಹವಾದ ಹಣವೇಷ್ಟು? ಎಂಬುದನ್ನು ಈವಾರದ “ಸದಾ ನಿಮ್ಮೋಂದಿಗೆ” ಸಂಚಿಕೆಯಲ್ಲಿ ನೋಡಬಹುದಾಗಿದೆ.

“ಸದಾ ನಿಮ್ಮೊಂದಿಗೆ” ಇದೇ ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.

Advertisement

Advertisement

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com