ರಮೇಶ್ ಅರವಿಂದ್ ‌ಮನೇಲಿ ಮದುವೆ ಸಂಭ್ರಮ

Published on

380 Views
Advertisement

ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ.
ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ.

ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ.
ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್ 19 ನಿಯಮಾನುಸಾರ ನಡೆಯಲಿದೆ.
ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು ಚಿತ್ರರಂಗ‌ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.

ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ‌ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ.‌
ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com