ರತ್ನಮಂಜರಿ’ಚಿತ್ರ ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆ

Published on

441 Views
Advertisement

ಕರುನಾಡ ಮೇಲಿನ ಅಭಿಮಾನದಿಂದಾಗಿ ಅನೇಕ ಅನಿವಾಸಿ ಕನ್ನಡಿಗರು ಸಿನಿಮಾ ರಂಗದತ್ತ ಮುಖ   ಮಾಡುತ್ತಿದ್ದಾರೆ. ಈ ಯಾದಿಗೆ ಹೊಸ ಸೇರ್ಪಡೆ ರತ್ನಮಂಜರಿ ಟೀಮ್‌. ಅಮೆರಿಕಾದಲ್ಲಿ ನಡೆದ ಭಾರತೀಯರೊಬ್ಬರ ಕೊಲೆಯ ಹಿನ್ನೆಲೆಯಾಗಿಟ್ಟುಕೊಂಡು ಇವರು ಸಿನಿಮಾ ಮಾಡುತ್ತಿದ್ದು, ಕೆಲ ಅನಿವಾಸಿ ಕನ್ನಡಿಗರು ಈ ಚಿತ್ರದಲ್ಲಿ ಪಾತ್ರ ಮಾಡುತ್ತಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಹೆಚ್ಚು ವಿಭಿನ್ನ ಚಿತ್ರಗಳೊಂದಿಗೆ ಕಾಲಿಡುತ್ತಿದ್ದಾರೆ.ಇದೊಂದು ಮರ್ಡರ್‌ ಮಿಸ್ಟರಿ ಕಥೆಯಾಗಿದ್ದು, ಅಮೆರಿಕಾದಲ್ಲಿ ಕನ್ನಡಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿರುವ ನಟರಾಜ್‌ ಹಳೇಬಿಡು ಮತ್ತು ತಂಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಂದೀಪ್‌ ಕುಮಾರ್‌ ಸೇರಿದಂತೆ ಹಲವು ಗೆಳೆಯರು ಈ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ.


ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರಸಿದ್‌ ಈ ಚಿತ್ರದ ನಿರ್ದೇಶಕರು. ಯುಎಸ್‌ಎ,ಮಡಿಕೇರಿ, ಕೂರ್ಗ್‌ ಸೇರಿದಂತೆ ಹಲವು ಕಡೆಗಳಲ್ಲಿ  ಚಿತ್ರೀಕರಣ ಮಾಡಲಾಗಿದೆ .

Advertisement

ಚಿತ್ರದಲ್ಲಿ ರಾಜ್‌ ಚರಣ್‌ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಅಖಿಲಾ ಪ್ರಕಾಶ್ ,ಶ್ರದ್ಧಾ  ಸಾಲಿಯಾನ್ ,ಪಲ್ಲವಿ ರಾಜು  ನಾಯಕಿಯರಾಗಿ  ನಟಿಸಿದ್ದಾರೆ.ಚಿತ್ರ ಮೇ.17 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Advertisement

More Buzz

Buzz 17 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 2 days ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 5 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 5 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 6 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 6 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com