ಚಿತ್ರೀಕರಣ ಮುಗಿಸಿದ ಶ್ರೀರಂಗನಿಗೆ ರೀ ರೆಕಾರ್ಡಿಂಗ್ ಕಾರ್ಯ ಶುರು”

Published on

436 Views
Advertisement

ಕೆಂಪಿರುವೆ, ದಿ ಪೈಂಟರ್ ಸಿನಿಮಾದ ವೆಂಕಟ್ ಭಾರದ್ವಜ್ ಮತ್ತೊಂದು ಚಿತ್ರ ನಿರ್ದೇಶನ ಮಾಡಿದ್ದಾರೆ ಚಿತ್ರದ ಹೆಸರು ಶ್ರೀರಂಗ. ಇದು ಪಕ್ಕಾ ಹಾಸ್ಯಮಯದಿಂದ ಕೂಡಿದೆ.
ವಿಭಿನ್ನ ಹಾಸ್ಯ ಕಥಾಹಂದರ ಹೊಂದಿರುವ “ಶ್ರೀರಂಗ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಹಿನ್ನೆಲೆ ಸಂಗೀತ ಪ್ರಕ್ರಿಯೆ ನಡೆಯುತ್ತಿದೆ.

ಬೆಂಗಳೂರು ಸುತ್ತಮುತ್ತ 21ದಿನಗಳ ಚಿತ್ರೀಕರಣ ನಡೆದಿದೆ.‌
ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಕೊರೋನ ಕಡಿಮೆಯಾದರೆ ಅಗಸ್ಟ್ ವೇಳೆಗೆ ಚಿತ್ರಮಂದಿರಗಳಲ್ಲಿ “ಶ್ರೀರಂಗ” ನ ದರ್ಶನವಾಗಲಿದೆ.

Advertisement

ರತು ಕ್ರಿಯೇಷನ್ಸ್ ಲಾಂಛನದಲ್ಲಿ ಸುಮಾ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವೆಂಕಟ್ ಭಾರದ್ವಾಜ್ ನಿರ್ದೇಶಿಸುತ್ತಿದ್ದಾರೆ.

ಹಾಸ್ಯಭರಿತ ಮೂರು ಹಾಡುಗಳಿಗೆ ಸಮೀರ್ ಕುಲಕರ್ಣಿ ಸಂಗೀತ ನೀಡುತ್ತಿದ್ದಾರೆ. ಮಿಥುನ್ ಛಾಯಾಗ್ರಹಣ ಹಾಗೂ ಚಂದನ್ ಅವರ ಸಂಕಲನವಿರುವ ಈ ಚಿತ್ರದ ಇಂಟ್ರೋಡೆಕ್ಷನ್ ಹಾಡನ್ನು ವಿರಾಜ್ ಕನ್ನಡಿಗ ಅವರೆ ಬರೆದು, ಹಾಡಿದ್ದಾರೆ.

Advertisement

ಗುರುರಾಜ ಹೊಸಕೋಟೆ, ಯಮುನಾ ಶ್ರೀನಿಧಿ, ಶಿನವ, ರಚನಾ ರೈ, ಮಾಸ್ಟರ್ ಚಿರಾಯು ಚಕ್ರವರ್ತಿ, ರೂಪ ರಾಯಪ್ಪ(ಕೆ ಜಿ ಎಫ್), ವಂದನಾ ಶೆಟ್ಟಿ, ಸಾಗರ್ ಜಯರಾಂ, ಸೂಪರ್ ದೇವು, ರಾಮಕೃಷ್ಣ, ಜ್ಯೋತಿ ಮೂರುರ್, ವೆಂಕಟ್ ಭಾರದ್ವಾಜ್
ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com