ರಿಯಲ್ ಸ್ಟಾರ್ ಉಪೇಂದ್ರ ಅವರ “ಬುದ್ದಿವಂತ-2” ಚಿತ್ರದ ಪೋಸ್ಟರ್ ಬಿಡುಗಡೆ   

Published on

388 Views
Advertisement

ರಿಯಲ್ ಸ್ಟಾರ್ ಉಪೇಂದ್ರ ಅವರ “ಬುದ್ಧಿವಂತ-2” ಹೆಸರಿನಲ್ಲಿ ಮತ್ತೊಂದು ಸಿನಿಮಾ ಬರುತ್ತಿದ್ದು, ವಿಶೇಷವಾಗಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಎರಡು ಪೋಸ್ಟರ್ ಗಳ ಮೂಲಕ ಉಪೇಂದ್ರ ದರ್ಶನವನ್ನು ನಿರ್ದೇಶಕರು ಮಾಡಿಸಿದ್ದಾರೆ. ಎರಡೂ ಪೋಸ್ಟರ್ ಗಳು ಒಂದಷ್ಟು ಕುತೂಹಲ ಹುಟ್ಟಿಸಿವೆ. ಮೌರ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.

ನಟಿ ಸೋನಾಲ್ ಹಾಗೂ ಮೇಘನಾ ರಾಜ್ ಚಿತ್ರದ ನಾಯಕಿಯರಾಗಿದ್ದು, ನಟ ಆದಿತ್ಯ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬುದ್ಧಿವಂತ 2 ಎಂಬ ಹೆಸರಿನ ಕಾರಣ ಸಿನಿಮಾದ ಮೇಲೆ ನಿರೀಕ್ಷೆ ದೊಡ್ಡದಾಗಿದೆ.  ನಿರ್ಮಾಪಕ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.
ಗುರುಕಿರಣ್ ಸಂಗೀತ ಸಂಯೋಜನೆ ಮಾಡುತ್ತಿದ್ದು, ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಸಿನಿಮಾ ಮುಹೂರ್ತ ನಡೆಯುತ್ತಿದೆ ಎಂದು‌‌ ತಿಳಿದು ಬಂದಿದೆ.

Advertisement



Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com