ಬುಕ್ ಮೈ ಶೋ ನಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ “ರಿವೈಂಡ್”. ಇದೇ ರೀತಿ ಬಿಡುಗಡೆ ಮಾಡಲು ಸಾಕಷ್ಟು ನಿರ್ಮಾಪಕರ ಒಲವು.

Published on

434 Views
Advertisement

ತೇಜ್ ನಿರ್ಮಿಸಿ, ನಿರ್ದೇಶನ ಮಾಡಿ ನಾಯಕನಾಗೂ ಅಭಿನಯಿಸಿದ್ದ, “ರಿವೈಂಡ್” ಚಿತ್ರ ಲಾಕ್ ಡೌನ್ ಗೂ ಕೆಲವೇ ದಿನಗಳ ಮುಂಚೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ತಕ್ಷಣ ಲಾಕ್ ಡೌನ್ ಜಾರಿಯಾದ ಕಾರಣ ಚಿತ್ರಮಂದಿರಗಳನ್ನು‌ ಮುಚ್ಚಲಾಯಿತು. ಇದರಿಂದ ಸಾಕಷ್ಟು ತೊಂದರೆಯಾಯಿತು.
ಇದಾದ ಕೆಲವು ದಿನಗಳಲ್ಲಿ ಬುಕ್ ಮೈ ಶೋ ಅವರು ಎಟಿಟಿ ಫ್ಲಾಟ್ ಫಾರಂ ತೆರೆದು ಅದರಲ್ಲಿ ‌ಚಿತ್ರ ಬಿಡುಗಡೆ ಮಾಡುವುದಕ್ಕೆ ಅವಾಕಾಶ ಕಲ್ಪಿಸಿದರು‌.‌ ಟಿಕೇಟ್ ಗೆ ಇಷ್ಟು ಅಂತ ದರ ನಿಗದಿ ಪಡಿಸಿದರು. ನಾನು ಬುಕ ಮೈ ಶೋನಲ್ಲಿ ರಿವೈಂಡ್ ಚಿತ್ರ‌ ಬಿಡುಗಡೆ ಮಾಡಿದೆ.‌ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸುವರ್ಣ ವಾಹಿನಿಗೆ ಚಿತ್ರದ ಪ್ರಸರಣಾ ಹಕ್ಕು ಮಾರಾಟವಾಯಿತು. ಈಗ ನಮ್ಮ ಚಿತ್ರ ಬಿಡುಗಡೆ ‌ಮಾಡಲು ನೆಟ್ ಫ್ಲಿಕ್ಸ್ ನಿಂದ ಸಹ ಆಫರ್ ಬಂದಿದೆ ಎಂದು ತೇಜ ತಿಳಿಸಿದರು.

Advertisement

ಸೌದಿ ಹಾಗೂ ಅರಬ್ ರಾಷ್ಟಗಳಲ್ಲೂ “ರಿವೈಂಡ್” ರಿಲೀಸ್ ಆಗಲಿದೆ..
ತೇಜ್ ಅವರಿಂದ ಈ ರೀತಿಯ ಬಿಡುಗಡೆ ವಿಷಯ ತಿಳಿದ ಸಾಕಷ್ಟು ಕನ್ನಡ ‌ ನಿರ್ಮಾಪಕರು‌ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
ರಿವೈಂಡ್ ಚಿತ್ರದ ಯಶಸ್ಸನ್ನು ಹಂಚಿಕೊಳಲು‌ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ “ಗಣಿ ಬಿ ಕಾಂ”, ನಾಗೇಶ್ ಕುಮಾರ್ ” ಗಜನಾನ ಗ್ಯಾಂಗ್ ” ಚಿತ್ರಗಳ ನಿರ್ಮಾಪಕ ಕುಮಾರ್, “ಶಾರ್ದೂಲ” ಚಿತ್ರ ನಿರ್ಮಾಪಕ ರೋಹಿತ್, ಸಂಕಲನಕಾರ – ನಿರ್ದೇಶಕ ನಾಗೇಂದ್ರ ಅರಸ್, ನಿರ್ದೇಶಕ ಪ್ರವೀಣ್ ನಾಯಕ್, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ,ರಿವೈಂಡ್ ಚಿತ್ರವನ್ನು ದುಬೈನಲ್ಲಿ ಬಿಡುಗಡೆ ಮಾಡುತ್ತಿರುವ ಡಾ||ರಾಜನ್ ಅವರು ಉಪಸ್ಥಿತರಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡರು.
ತೇಜ್, ಚಂದನ, ಧರ್ಮ, ಸಂದೀಪ್ ಮಲಾನಿ “ರಿವೈಂಡ್” ಚಿತ್ರದ ಕುರಿತಾಗಿ ಮಾತನಾಡಿದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com