ಪವರ್‌ಸ್ಟಾರ್ ಚಿತ್ರದ ಬಿಡುಗಡೆಯ ದಿನಾಂಕ ಘೋಷಿಸಿದ ಆರ್‌ಜಿವಿ

Published on

343 Views
Advertisement

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರ ಪವರ್‌ಸ್ಟಾರ್‌ ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ. ವದಂತಿಯಂತೆ, ಪವರ್‌ಸ್ಟಾರ್‌ನ ಟ್ರೇಲರ್ ವೀಕ್ಷಿಸಲು ಪ್ರೇಕ್ಷಕರು 25 ರೂ. ನೀಡಬೇಕಾಗಿದೆ . ಚಿತ್ರ ಜುಲೈ 25 ರಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ. ಆರ್‌ಜಿವಿ ವರ್ಲ್ಡ್‌ನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ವೀಕ್ಷಿಸಲು ಪ್ರೇಕ್ಷಕರು 150 ರೂ ಜೊತೆಗೆ ಜಿಎಸ್‌ಟಿ ಖರ್ಚು ಕೂಡ ನೀಡಬೇಕಾಗುತ್ತದೆ. ಪವರ್‌ಸ್ಟಾರ್‌ನ ಟ್ರೇಲರ್ ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ.

Advertisement

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಿಡುಗಡೆ ದಿನಾಂಕ ಪ್ರಕಟಿಸಿದ್ದಾರೆ

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com