ಮೊದಲ ಹಂತದಚಿತ್ರೀಕರಣ ಮುಗಿಸಿದ ರಿಪ್ಪರ್

Published on

293 Views
Advertisement

ಬಣ್ಣದಕೊಡೆಅನ್ನುವಕಲಾತ್ಮಕಚಿತ್ರದ ನಂತರ ನಿರ್ದೇಶಕ ಕೃಷ್ಣ ಬೆಳ್ತಂಗಡಿ ಕೈಗೆತ್ತಿಕೊಂಡಿರುವಎರಡನೇಚಿತ್ರರಿಪ್ಪರ್ ಮೊದಲ ಹಂತದಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ.ಜಿ.ಕೆರಿಯಲ್‍ಇಮೇಜಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವರಿಪ್ಪರ್ ಚಲನಚಿತ್ರವು, ಸತ್ಯಘಟನಾಆಧಾರಿತಚಿತ್ರವಾಗಿದ್ದು, ಈಗಿನ ಕಾಲಘಟ್ಟಕ್ಕೆಅನುಗುಣವಾಗಿತುಸು ಬದಲಾವಣೆಗಳೊಂದಿಗೆ ಚಿತ್ರೀಕರಿಸಲಾಗುತ್ತಿದೆ. ಮೊದಲ ಹಂತದ ಹತ್ತು ದಿನಗಳ ಚಿತ್ರೀಕರಣವು ಆಗುಂಬೆ ಹಾಗೂ ಆಸುಪಾಸಿನಲ್ಲಿ ನಡೆಯಿತು.ಪೆÇಲೀಸರಕಸ್ಟಡಿಯಿಂದ ತಪ್ಪಿಸಿಕೊಂಡು ಹೋದ ಖಳನಾಯಕನನ್ನು ಪೆÇಲೀಸರು ಹುಡುಕಾಡುವುದು, ಖಳನಾಯಕನ ಪತ್ನಿಯರೋಷ, ನಾಯಕನಾಯಕಿಯ ಭಾವನಾತ್ಮಕ ಸನ್ನಿವೇಶಗಳ ದೃಶ್ಯಗಳನ್ನು ಚಿತ್ರೀಕರಿಸಲಾಯಿತು.

Advertisement

ಖಳನಾಯಕನ ದೃಶ್ಯ ಹೊರತುಪಡಸಿ, ಉಳಿದಂತೆ ಹಲವು ದೃಶ್ಯಗಳ ಚಿತ್ರೀಕರಣ ನಡೆಯಿತು.ಖಳನಾಯಕರ ಪತ್ನಿ ಪಾತ್ರದಲ್ಲಿಅಮುಲ್‍ಗೌಡ, ಇನ್ಸ್‍ಪೆಕ್ಟರ್ ಪಾತ್ರದಲ್ಲಿಚಕ್ರವರ್ತಿಚಂದ್ರಚೂಡ್, ನಾಯಕ ಶ್ರೀರಾಮ್, ನಾಯಕಿ ಶ್ರೀಮಯ್ಯ ಇವರ ದೃಶ್ಯಗಳು ಚಿತ್ರೀಕರಣಗೊಂಡವು.ಕೃಷ್ಣ ಬೆಳ್ತಂಗಡಿ ನಿರ್ದೇಶನಚಿತ್ರಕ್ಕಿದ್ದು, ಅನಿಲ್ ಕುಮಾರ್‍ಛಾಯಾಗ್ರಹಣ, ಹಿತನ್ ಹಾಸನ್ ಸಂಗೀತ, ಶಕ್ತಿಪ್ರಸಾದ್, ಶ್ರೀದೇವಿ ಮಂಜುನಾಥ್ ಹಾಗೂ ಅರ್ಪಿತಾಇವರ ನಿರ್ದೇಶನ ಸಹಕಾರಚಿತ್ರಕ್ಕಿದೆ.ಎರಡನೇ ಹಂತದಚಿತ್ರೀಕರಣ ಬೆಂಗಳೂರಲ್ಲಿ ಶೀಘ್ರ ನಡೆಯಲಿದೆಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com