ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ರಿಷಭ್ ಶೆಟ್ಟಿ ಹೀರೋ

Published on

291 Views

ಇತ್ತೀಚೆಗಷ್ಟೇ ಡಾರ್ಲಿಂಗ್ ಕೃಷ್ಣ ಅವರ ಸಿನಿಮಾ ಲಾಂಚ್ ಮಾಡಿದ ನಿರ್ಮಾಪಕ ಸಂದೇಶ್ ನಾಗರಾಜ್, ಈಗ ರಿಷಭ್ ಶೆಟ್ಟಿ ಫಿಲಂಸ್ ಸಹಭಾಗಿತ್ವದಲ್ಲಿ ಮತ್ತೊಂದು ಸಿನಿಮಾ ಮುಹೂರ್ತ ನೆರವೇರಿಸಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಎಂಬ ಈ ಚಿತ್ರಕ್ಕೆ ರಿಷಭ್ ಶೆಟ್ಟಿ ಹೀರೋ. ಇಂದು ಈ ಚಿತ್ರದ ಮುಹೂರ್ತ ಸಮಾರಂಭ ರಿಷಭ್ ಶೆಟ್ಟಿ ಅವರ ಕಛೇರಿಯಲ್ಲೇ ಸರಳವಾಗಿ ನೆರವೇರಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com