ನಾಳೆಯಿಂದ ರಾಜ್ಯಾದ್ಯಂತ “ರುಸ್ತುಂ”ನ ಆಗಮನ

Published on

485 Views

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಾಯಕನಾಗಿ ನಟಿಸಿರುವ
ರುಸ್ತುಂ ಚಿತ್ರವು ನಾಳೆಯಿಂದ ತೆರೆಗೆ ಬರುತ್ತಿದೆ. ಹಾಡುಗಳು ಹಾಗೂ
ಟ್ರೈಲರ್ ಮೂಲಕ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರವನ್ನು
ಸಾಹಸ ನಿರ್ದೇಶಕ ರವಿವರ್ಮ ಅವರು ಮೊದಲಬಾರಿಗೆ ನಿರ್ದೇಶನ
ಮಾಡಿದ್ದಾರೆ. ಬಾಲಿವುಡ್ ನಟ ವಿವೇಕ್ ಒಬೆರಾಯ್ ಸಹ ನಟಿಸಿದ್ದು,
ಈ ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.ಅನೂಪ್ ಸೀಳಿನ್ ಅವರು ಸಂಗೀತ ಸಂಯೋಜನೆ
ಮಾಡಿದ್ದಾರೆ. ಟ್ರೈಲರ್ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

Trailer : https://youtu.be/bu_SL4dfxPA

Copyright ©2026 . All Rights Reserved. privacy | terms Whatsapp: 9538193653 Email: hello@flixoye.com