ಸದ್ಯದಲ್ಲೇ ತೆರೆಗೆ `ಕನ್ನಡಕ್ಕಾಗಿ ಒಂದನ್ನು ಒತ್ತಿ’

Published on

283 Views
Advertisement

ಸದ್ಯದಲ್ಲೇ ತೆರೆಗೆ `ಕನ್ನಡಕ್ಕಾಗಿ ಒಂದನ್ನು ಒತ್ತಿ’

ಎದಬಿಡಂಗಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಕನ್ನಡಕ್ಕಾಗಿ ಒಂದನ್ನು ಒತ್ತಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ಚಿತ್ರದ ಹಾಡುಗಳನ್ನು ಯೂಟ್ಯೂಬ್‍ನಲ್ಲೂ 5ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಸೀಡಿಗಳನ್ನು ಯೋಗರಾಜ್ ಭಟ್ ಅವರು ತಮ್ಮ ಪಂಚರಂಗಿ ಆಡಿಯೋ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.

Advertisement

ಕುಶಾಲ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಿಷಿಕೇಶ್ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಯೋಗರಾಜ್ ಭಟ್, ಕುಶಾಲ್ ಬರೆದಿದ್ದಾರೆ. ಅವಿನಾಶ್ ಎಸ್ ಶತಮರ್ಷಣ, ಕೃಷಿ ತಾಪಂಡ, ಚಿಕ್ಕಣ್ಣ, ದತ್ತಣ್ಣ, ಮಿಮಿಕ್ರಿ ಗೋಪಿ, ಸುಚೇಂದ್ರ ಪ್ರಸಾದ್, ಜಯಶ್ರೀ, ರಂಗಾಯಣ ರಘು, ಉಮೇಶ್, ಹೆಚ್.ಎಂ.ಟಿ ವಿಜಯ್, ರವಿ(ಟಾಮಿ) ಸತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com