ಸಲ್ಮಾನ್ ಖಾನ್ ದೋಷಿ; ತೀರ್ಪು ಪ್ರಕಟಿಸಿದ ಜೋದ್ಫುರ್ ನ್ಯಾಯಾಲಯ

Published on

499 Views
Advertisement

20 ವರ್ಷದ ಹಿಂದೆ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದ ವಿರುದ್ಧ ದಾಖಾಲಾಗಿದ್ದ ತೀರ್ಪನ್ನು ರಾಜಸ್ಥಾನದ ಜೋಧ್ಪುರ್ ನ್ಯಾಯಾಲಯ ಪ್ರಕಟಿಸಿದ್ದು, ಸಲ್ಮಾನ್ ಖಾನ್ ,ಸೈಪ್ಅಲಿಖಾನ್ ,ಟಬು, ನೀಲಂ, ಸೋನಾಲಿ ಬೇಂದ್ರೆ ನ್ಯಾಯಾಲಯಕ್ಕೆ ಹಾಜರಾಗಿದ್ದು, ಇದರಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51ರ ಅಡಿ ಮುಖ್ಯ ನ್ಯಾಯಮೂರ್ತಿ ದೇವಕುಮಾರ್ ಖಾತ್ರಿ ಸಲ್ಮಾನ್ ಖಾನ್ ರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ. ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com