ಸಿನಿಮಾರಂಗಕ್ಕೆ ಗುಡ್ ಬೈ ಹೇಳಿದ ಸ್ಯಾಂಡಲ್ವುಡ್ ನಟಿ

Published on

871 Views
Advertisement

ದೇಶದ್ಯಾಂತ ತಲ್ಲಣ ಎಬ್ಬಿಸುತ್ತಿರುವ #ಮೀಟೂ‌ ಅಭಿಯಾನದಲ್ಲಿ ಅನೇಕ ಕಲಾವಿದರು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಅದರಲ್ಲಿ ಸ್ಯಾಂಡಲ್ವುಡ್ ನಟಿ ಸಂಗೀತಾ ಭಟ್ ಕೂಡ ಒಬ್ಬರು.
ಹತ್ತನೇ ತರಗತಿಯಲ್ಲಿರುವಾಗಲೇ ತಂದೆಯನ್ನು ಕಳೆದುಕೊಂಡ ಸಂಗೀತಾ, ಹೊಟ್ಟೆ ಪಾಡಿಗಾಗಿ ಆಯ್ಕೆ ಮಾಡಿಕೊಂಡಿದ್ದು ಸಿನಿಮಾರಂಗ. ನಂತರ ಹತ್ತು‌ ವರ್ಷಗಳ ಕಾಲ ಕಿರುತೆರೆ, ಸಿನಿಮಾ, ರಿಯಾಲಿಟಿ ಶೋ ಗಳಲ್ಲಿ ಕಾಣಿಸಿಕೊಂಡರು ಹೇಳಿಕೊಳ್ಳುವಂತಹ‌ ಅವಕಾಶಗಳು ಬರಲಿಲ್ಲ. ಅದ್ರೆ ಸಂಗೀತ ಭಟ್ ತನ್ನ ನಟನೆಯಿಂದ ಜನ ಗುರುತಿಸುವ ಮಟ್ಟಕ್ಕೆ ಬೆಳೆದರೂ ಕೂಡ, ತನ್ನ ಸಿನಿ‌ ಪಯಣ ದಲ್ಲಿ ಅನುಭವಿಸಿದು ಕಹಿ‌ ಅನುಭವಗಳನ್ನು, ಯಾವುದೇ ಆಮಿಷ ಗಳಿಗೆ ಒಳಗಾಗದೆ ತನ್ನ ಪ್ರತಿಭೆಯನ್ನು ನಂಬಿಕೊಂಡು ಕೂತಿದ್ದರಿಂದ ಯಾವುದೇ ಅವಕಾಶಗಳು ಬರಲಿಲ್ಲ. ಎಂದು ತಮ್ಮ ನೋವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಇತ್ತೀಚಿಗೆ ಬಾಲಿವುಡ್ ನ ತನುಶ್ರೀ ದತ್ತ ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡದಾಗಿನಿಂದ ಈ # ಮೀಟೂ ಅಭಿಯಾನ ಶುರುವಾಗಿದೆ. ಇದೀಗ ಸ್ಯಾಂಡಲ್ವುಡ್ ನಟಿ‌ ಸಂಗೀತಾ ಭಟ್ ಧ್ವನಿ‌ ಎತ್ತಿದ್ದು, ಲೈಂಗಿಕ ಕಿರುಕುಳಕ್ಕೆ ಬೇಸತ್ತು ಚಿತ್ರರಂಗದಿಂದ ಹೊರ ನಡೆಯುತ್ತಿದ್ದೇನೆ ಎಂದು‌ ಹೇಳಿಕೊಂಡಿದ್ದಾರೆ.

Advertisement

ಸಿನಿಮಾದಲ್ಲಿ ಬೆಳೆಯಬೇಕು, ಹೆಸರು ಮಾಡಬೇಕೆಂದು ತನಗೆ ಮದುವೆ ಆದ ವಿಷಯವನ್ನು ಗುಟ್ಟಾಗಿ‌ ಇಟ್ಟಿದರು. ಅದ್ರೆ ಇಷ್ಟು ವರ್ಷ ಚಿತ್ರಂಗದಲ್ಲಿ ಕಷ್ಟಪಟ್ಟು ಈಗ ಸಿನಿಮಾರಂಗದಿಂದ ದೂರ ಸರಿಯುವ ವಿಚಾರ ಎಷ್ಟರ ಮಟ್ಟಿಗೆ ಸರಿಯೋ ತಪ್ಪೋ ಗೊತ್ತಿಲ್ಲ. ನಮ್ಮ ಪ್ರತಿಭೆಗೆ ಬೆಲೆ ಇಲ್ಲದೆ ಹೋದಾಗ ಈ ರೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸಹಜ. ಅದ್ರೆ ಇಂತಹಾ ಪ್ರತಿಭಾವಂತ ನಟಿಯರನ್ನು ಚಿತ್ರರಂಗ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ. ಅವರಿಗಾದ ಅನ್ಯಾಯಕ್ಕೆ ನ್ಯಾಯ ಸಿಗುವಂತಾಗಬೇಕು. ಅವರು ಇನ್ನು ಮುಂದೆಯೂ ಸಿನಿಮಾದಲ್ಲಿ ನಟಿಸುವಂತಾಗಬೇಕೆಂಬುದೇ ಎಲ್ಲರ ಆಶಯ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com