ಸರ್ಕಾರ್ ಶುಕ್ರವಾರ ಬಿಡುಗಡೆ

Published on

379 Views
Advertisement

ಶ್ರೀ ವೀರಭದ್ರೇಶ್ವರ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಶ್ರೀಮತಿ ಪಾರ್ವತಿ ಎಸ್ ಅವರ ನಿರ್ಮಾಣದ ಯಂಗ್ ರೆಬೆಲ್ ಜಾಗ್ವರ್ ಜಗ್ಗಿ ಅಭಿನಯದ ಮೊದಲ ಚಿತ್ರ ಸರ್ಕಾರ್. ಎಸ್ ಮಂಜು ಪ್ರೀತಂ ಅವರ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಶುಕ್ರವಾರ ಬಿಡುಗಡೆಯಾಗುತ್ತಿದೆ.

ಇದು ಯುವ ಮನಸ್ಸಿನ ಆಲೋಚನೆಗಳ ಸಿನಿಮಾ. ಸರ್ಕಾರ್… ದಿ ಬುಲ್ಲೆಟ್ ಯುವ ಪ್ರತಿಭೆ ಜಗ್ಗಿಗೆ ಜೊತೆಯಾಗಿ ಲೇಖ ಚಂದ್ರ ನಾಯಕಿಯಾಗಿ ನಟಿಸಿದ್ದಾರೆ. ಯಮುನ ಶ್ರೀನಿಧಿ ತಾಯಿಯ ಪಾತ್ರದಲ್ಲಿ, ಕೀರ್ತಿರಾಜ್, ಶೋಬ್‍ರಾಜ್ ಖಳಬ್ಟರಾಗಿ ನಟಿಸಿದ್ದಾರೆ.

Advertisement

ಸತೀಶ್ ಆರ್ಯನ್ ಸಂಗೀತ, ಗಿರಿಧರ್ ಸಂಭಾಷಣೆ, ತೇಜ್ ಸಂಕಲನ, ಅರುಣ್ ಕುಮಾರ್ ಛಾಯಾಗ್ರಹಣ, ಸ್ಟಾರ್ ನಾಗಿ ನೃತ್ಯ, ಮಾಸ್ ಮಾದ ಸಾಹಸ ಈ ಚಿತ್ರಕ್ಕಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com