ನವೆಂಬರ್ ನಲ್ಲಿ ‘ಸರ್ವಂ’ ಆರಂಭ

Published on

315 Views
Advertisement

ಕರುನಾಡಿನಲ್ಲಿ ಕೊರೋನ‌ ಹಾವಳಿ ಕಡಿಮೆಯಾಗುತ್ತಿರುವ ಸೂಚನೆ ಕಾಣಿಸುತ್ತಿದೆ. ಕೆಲವು ತಿಂಗಳಿಂದ ಮಂಕಾಗಿದ್ದ ಸಿನಿರಂಗ ಕೊಂಚ ಚೇತರಿಸಿಕೊಂಡು, ಒಂದರಿಂದ ಒಂದು ಸಿನಿಮಾಗಳು ಆರಂಭವಾಗುತ್ತಿದೆ.

ಈ ಸಾಲಿಗೆ ‘ಸರ್ವಂ’ ಚಿತ್ರ ಕೂಡ ಸೇರ್ಪಡೆಯಾಗಿದೆ.
ಲವ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ‘ಸರ್ವಂ’ ಚಿತ್ರದ ಚಿತ್ರೀಕರಣ ನವೆಂಬರ್ 10 ರಿಂದ ಆರಂಭವಾಗಲಿದೆ.
ಶ್ರೀ ಕೃಷ್ಣ ಕಂಬೈನ್ಸ್ ಹಾಗೂ ಉದಯ್ ಆರ್ಟ್ಸ್ ಲಾಂಛನದಲ್ಲಿ ಸುರೇಶ್ ಖನ್ನ ಹಾಗೂ ಕೃಷ್ಣಪ್ಪ ಕೆ.ಎಂ.ದೊಡ್ಡಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಸಹ ನಿರ್ಮಾಪಕರು ಮೊಹಮದ್ ಅಬ್ ಜಲ್ .

Advertisement

ಜಗ್ಗು ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ರಾಜ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಮೊಂಬತ್ತಿ, ತಮಸ್, ಛಾಯಾ ಮುಂತಾದ ಚಿತ್ರಗಳಲ್ಲಿ ನಟಿಸಿರುವ ರಾಜ್ ಪ್ರಭು ಈಗ ನಿರ್ದೇಶನದತ್ತ ಮುಖಮಾಡಿದ್ದು, ‘ಸರ್ವಂ’ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರ.‌ ರಾಜ್ ಪ್ರಭು ಆಡ್ ಫಿಲಂ ಮೇಕರ್ ಕೂಡ.

Advertisement

ನಿರ್ದೇಶನದೊಂದಿಗೆ ಈ ಚಿತ್ರದ ನಾಯಕರಾಗೂ ರೊಮ್ಯಾಂಟಿಕ್ ಸ್ಟಾರ್ ರಾಜ್ ಪ್ರಭು ನಟಿಸುತ್ತಿದ್ದಾರೆ. ಅಕ್ಷತ ನಾಗರಾಜ್, ದಾರಾ ಶರೀಫ್, ಅಬ್ ಜಲ್(ನಮ್ಮ ಸೂಪರ್ ಸ್ಟಾರ್), ಎಂ.ಡಿ.ಕೌಶಿಕ್, ರಾಜ್ ಉದಯ್, ಜಾಯ್ ಸಿ ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಾಲ್ಕು ಹಾಡುಗಳಿದ್ದು ಕೌಶಿಕ್ ಹರ್ಷ ಸಂಗೀತ ನೀಡುತ್ತಿದ್ದಾರೆ. ಐದು ಸಾಹಸ ಸನ್ನಿವೇಶಗಳಿಗೆ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಲಿದ್ದಾರೆ. ಶ್ಯಾಮ್ ಸಿಂಧನೂರು ಛಾಯಾಗ್ರಹಣ, ದುರ್ಗ ಪ್ರಸಾದ್ ಸಂಕಲನ ಹಾಗೂ ಜಗ್ಗು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.ಬೆಂಗಳೂರು, ಹಾಸನ ಹಾಗೂ ಮಂಗಳೂರಿನಲ್ಲಿ ‘ಸರ್ವಂ’ ಚಿತ್ರಕ್ಕೆ 45ದಿನಗಳ ಚಿತ್ರೀಕರಣ ನಡೆಯಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com