ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜೀವನಚರಿತ್ರೆ ಆಧಾರಿತ ಸಿನಿಮಾ “ಸಾವಿತ್ರಿಬಾಯಿ ಫುಲೆ

Published on

318 Views

ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜೀವನಚರಿತ್ರೆ ಆಧಾರಿತ ಸಿನಿಮಾ “ಸಾವಿತ್ರಿಬಾಯಿ ಫುಲೆ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ . ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರ “ಸಾವಿತ್ರಿಬಾಯಿಫುಲೆಯಾಗಿ ಹಾಗೂ ಸುಚೇಂದ್ರ ಪ್ರಸಾದ್ ಅವರು ಜ್ಯೋತಿಬಾ ಫುಲೆಯಾಗಿ ನಟಿಸಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com