ಜಾಗ್ವಾರ್ ಚಿತ್ರದ ನಂತರ ನಿಖಿಲ್ ನಾಯಕನಾಗಿ ಕಾಣಿಸಿಕೊಂಡಿರುವ
“ಸೀತರಾಮ ಕಲ್ಯಾಣ” ಚಿತ್ರವು ಟೀಸರ್ ಮತ್ತು ಹಾಡುಗಳ ಮೂಲಕ
ಕುತೂಹಲ ಹುಟ್ಟಿಸುತ್ತಿರುವ ಈ ಚಿತ್ರವನ್ನು ಎ.ಹರ್ಷ ಅವರು ನಿರ್ದೇಶನ
ಮಾಡಿದ್ದಾರೆ. ಚೆನ್ನಾಂಭಿಕ ಫಿಲಂಸ್ ಬ್ಯಾನರ್ ನಡಿಯಲ್ಲಿ ಅನಿತಾ
ಕುಮಾರಸ್ವಾಮಿ ಅವರು ನಿರ್ಮಾಣ ಮಾಡಿದ್ದಾರೆ. ನಿಖಿಲ್ ಅವರಿಗೆ
ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾರಾಮ್ ಕಾಣಿಸಿಕೊಂಡಿದ್ದಾರೆ.
ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಟೀಸರ್ ನೋಡಿ.
https://youtu.be/3pYwtl-VD-Y
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.