‘ಸಾವಿತ್ರಿ’ಯಾಗಿ ತಾರಾ

Published on

328 Views
Advertisement

ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳಿಂದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ ಜನಮನಸೂರೆಗೊಂಡಿರುವ ನಟಿ ತಾರಾ.
ಈಗ ಅವರು ‘ಸಾವಿತ್ರಿ’ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ನವೆಂಬರ್‌ 19 ರಿಂದ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ 45 ದಿನಗಳ ಚಿತ್ರೀಕರಣ ನಡೆಯಲಿದೆ.

ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ (ಹೀಲಲ್ಲಿಗೆ) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ.
ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.
ಖ್ಯಾತ ಸಾಹಿತಿ ಹೃದಯ ಶಿವ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

Advertisement

ತಾರಾ, ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,‌ಬೇಬಿ ಲೈಲಾ, ಪ್ರಮೋದ್* ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ಮೊಬೈಲ್ ಮುಂತಾದ ಆಧುನಿಕ ತಂತ್ರಜ್ಞಾನಗಳಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು? ಎನ್ನುವುದು ಚಿತ್ರದ ಕಥಾಹಂದರ.

Advertisement

More Buzz

Buzz 1 day ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 days ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 days ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 days ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 days ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 days ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 days ago

Massa Massa Lyrical Video Drops: Ram Charan & Janhvi Ignite Screens for Peddi

Short Films 4 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 4 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 4 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 4 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 4 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com