ತೆರೆಗೆ ಬರಲು ಸಜ್ಜಾದ ‘ಶಕೀಲಾ’

Published on

369 Views
Advertisement

90ರ ದಶಕದ ಹಾಟ್ ನಟಿ‌, ನೀಲಿ ಚಿತ್ರಗಳ ತಾರೆ ಎಂದು ಗುರುತಿಸಿಕೊಂಡಿರುವ ಶಕೀಲಾರವರ ಜೀವಾನಧರಿತ ಕಥೆ ಈಗ ಸಿನಿಮಾವಾಗುತ್ತಿದೆ. ಆ ಕಾಲದಲ್ಲಿ ಅವರ ನಟನಾ ಬದುಕು ಹೇಗಿತ್ತು ಎಂಬುದನ್ನು ತೋರಿಸ ಹೊರಟ್ಟಿದ್ದಾರೆ ಇಂದ್ರಜಿತ್ ಲಂಕೇಶ್.


ಶಕೀಲಾ ಪಾತ್ರದಲ್ಲಿ ಬಾಲಿವುಡ್ ನಟಿ ರಿಚಾ ಚಡ್ಡಾ ನಟಿಸಲಿದ್ದು, ಪಂಕಜ್ ತ್ರಿಪಾಠಿ, ಮಲಯಾಳಂನ ರಾಜೀವ್ ಪಿಳ್ಳೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲೂ ತೆರೆಗೆ ಬರಲಿದೆ. ಈಗಾಗಲೇ ‘ಶಕೀಲಾ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆಯನ್ನು ಪಡೆದಿದೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಡಿಸೆಂಬರ್ 25ಕ್ಕೆ ತೆರೆಗೆ ಬರಲು ಸಜ್ಜಾಗಿದೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com