ಶಕೀಲಾ ಜೀವನ ಬೆಳ್ಳಿ ಪರದೆ ಮೇಲೆ…

Published on

397 Views
Advertisement

ದಕ್ಷಿಣ ಭಾರತದ ತಾರೆ ಶಕೀಲಾ ಅವರ ಜೀವನ ಚಿತ್ರವಾಗಿ ತೆರೆಯ ಮೇಲೆ ಬರುತ್ತಿದೆ. ಕನ್ನಡದ ನಿರ್ದೇಶಕ ಇಂದ್ರಜೀತ್​ ಲಂಕೇಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ಈ ಚಿತ್ರದಲ್ಲಿ ಶಕೀಲಾ ಪಾತ್ರದಲ್ಲಿ ಬಾಲಿವುಡ್ ನಟಿ ರಿಚಾ ಚಡ್ಡಾ ನಟಿಸುತ್ತಿದ್ದಾರೆ. ಹಿಂದಿ ಭಾಷೆಯಲ್ಲಿ ರೆಡಿಯಾಗುತ್ತಿರುವ ಈ ಚಿತ್ರದಲ್ಲಿ ಸಂಪುರ್ಣ ಕನ್ನಡ ತಂತ್ರಜ್ಞರನ್ನು ಬಳಸಿಕೊಳ್ಳಲಾಗಿದೆ. ಸದ್ಯ ಈ ಚಿತ್ರದ ಅರ್ಧ ಚಿತ್ರೀಕರಣ ಮುಗಿದಿದ್ದು, ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಶಕೀಲಾ ಅವರ ಬಗ್ಗೆ ಯಾರಿಗೂ ಗೊತ್ತಿರದ ವಿಷಯಗಳು ಈ ಚಿತ್ರದಲ್ಲಿವೆಯಂತೆ.

Advertisement

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com