ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ
ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಇದು ಚಿತ್ರತಂಡ ಕನ್ನಡಿಗರಿಗೆ ಹಾಗೂ ದರ್ಶನ್ ಅಭಿಮಾನಿಗಳಿಗೆ ಕೊಡುತ್ತಿರುವ ಸಂಕ್ರಾಂತಿಯ ಉಡುಗೊರೆ.
ಈ ಗೀತೆಯ ವಿಶೇಷವೆನೆಂದರೆ ಸಂಕ್ರಾಂತಿ ಹಬ್ಬದ ದಿನ ನಾವು ಪೂಜೆ ಮಾಡುವ ಹಸು(ಶಿವನಂದಿ) ಕುರಿತು ಇದ್ದು ಸಂಕ್ರಾಂತಿಯ ಸಂಭ್ರಮವನ್ನು ಮತ್ತಷ್ಟು ರಂಗೇರಿಸಲಿದೆ ಈ ಹಾಡು. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ವಿ.ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಿದ್ದು, ಚಿಂತನ್ ವಿಕಾಶ್,ಶಶಾಂಕ್ ಶೇಷಗಿರಿ ,ಸಂತೋಷ್ ವೆಂಕಿ, ಹಾಗೂ ಕಾಲಭೈರವ ಅವರು ಹಾಡಿದ್ದಾರೆ.
ಮೀಡಿಯಾ ಹೌಸ್ ಬ್ಯಾನರ್ ಅಡಿಯಲ್ಲಿ ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ನಿರ್ಮಾಣ ಮಾಡಿದ್ದಾರೆ. ಈ ವಿಶೇಷವಾದ ಗೀತೆಯನ್ನು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ ಆನಂದಿಸಿ.
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.