ಶಿವಣ್ಣನ ಜೊತೆ ‘ನಂ.1 ಯಾರಿ’ ಟಾಕ್ ಶೋ

Published on

484 Views
Advertisement

ನಂ.1 ಯಾರಿ ವಿತ್ ರಾಣಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಬಳಿಕ ವಿಯು ಇದೀಗ ಮತ್ತೆ ಟ್ರ್ಯಾಕ್ ಗೆ ಮರಳಿದ್ದು, ಇದೀಗ ಕರ್ನಾಟಕದ ಕಣ್ಮಣಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೊಂದಿಗೆ ಟಾಕ್ ಶೋ ಅನ್ನು ಆಯೋಜಿಸಿದ್ದು, ಶಿವರಾಜ್ ಕುಮಾರ್ ಜೊತೆ ‘ನಂ.1 ಯಾರೀ ವಿತ್ ಶಿವಣ್ಣ’ ಎಂಬ ಕಾರ್ಯಕ್ರಮವನ್ನು ನಡೆಸಲಿದೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿ ಗಳ ನಿಜಜೀವನ ಮತ್ತು ಅವರ ಸ್ನೇಹಿತರೊಂದಿಗೆ ಮಾತುಕತೆ ನಡೆಯಲಿದೆ.

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದು, ಈ ಎಲ್ಲಾ ಚಿತ್ರಗಳೂ ಸೂಪರ್ ಹಿಟ್ ಆಗಿವೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು ಉತ್ತಮವಾದ ಮಾತುಕಥೆ ನಡೆಸುತ್ತಾ ಆಟವಾಡುತ್ತಾ ವೀಕ್ಷಕರನ್ನು ಮನರಂಜಿಸಲಿದ್ದಾರೆ. ಈಕಾರ್ಯಕ್ರಮದಲ್ಲಿ ಉಪೇಂದ್ರ, ಶ್ರುತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಹಾಗೂ ಶಿವರಾಜ್ ಕುಮಾರ್ ಸ್ನೇಹಿತರು ಹಾಗೂ ವೀಕ್ಷಕರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ಸ್ಪೆಷಲ್ ವೀಡಿಯೊಗಳನ್ನು ಆನಂದಿಸಬಹುದಾಗಿದೆ.

Advertisement

ಈ ಕಾರ್ಯಕ್ರಮವು ವಿಯು ಆ್ಯಾಪ್ ನಲ್ಲಿ ಪ್ರಸಾರವಾಗಲಿದ್ದು, ಅಲ್ಲದೇ ಸ್ಟಾರ್ ಸುವರ್ಣ ಚಾನೆಲ್ ನಲ್ಲೂ ಪ್ರಸಾರವಾಗಲಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com