ಬೆಂಗಳೂರು ಸುತ್ತಮುತ್ತ `ಸಿಗ್ನೇಚರ್ ’

Published on

477 Views
Advertisement

ಬೆಂಗಳೂರು ಸುತ್ತಮುತ್ತ `ಸಿಗ್ನೇಚರ್ ’

ವಿರಾಟ್ ಪ್ರೊಡಕ್ಶನ್ಸ್ ಹಾಗೂ ಎಂ.ಎಂ.ಕೆ ಮೂವೀಸ್ ಲಾಂಛನದಲ್ಲಿ ನವೀನ್ ಸರಸ್ವತ್ ಹಾಗೂ ಪೂರ್ಣಿಮಾ ಭಾಸ್ಕರ್ ಪೂಜಾರಿ ಅವರು ನಿರ್ಮಿಸುತ್ತಿರುವ `ಸಿಗ್ನೇಚರ್` ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ಹದಿನೈದು ದಿನಗಳ ಕಾಲ ಈ ಹಂತದ ಚಿತ್ರೀಕರಣ ನಡೆಯಲಿದ್ದು, ಮಾತಿನ ಭಾಗದ ಹಾಗೂ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆಯಲಿದೆ.

Advertisement

. ಪೂರ್ಣಿಮಾ ಭಾಸ್ಕರ್ ಪೂಜಾರಿ ಅವರು ಬರೆದಿರುವ ಕಥೆಗೆ ಗುರು ಮದ್ಲೇಸರ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ವಿ.ಮನೋಹರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಜೀವನ್ ಗೌಡ ಛಾಯಾಗ್ರಹಣ, ವಿಶ್ವ ಸಂಕಲನ ಹಾಗೂ ಗಣೇಶ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ರಾಜೇಶ್ ಸಂಭಾಷಣೆ ಬರೆದಿದ್ದಾರೆ. ವಿ.ಮನೋಹರ್, ನಾಗೇಂದ್ರಪ್ರಸಾದ್, ಕೆ.ಕಲ್ಯಾಣ್ ಹಾಡುಗಳನ್ನು ಬರೆದಿದ್ದಾರೆ.

Advertisement

ಮಯೂರಿ, ಬೇಬಿ ಮಾನ್ಯ, ವಾಣಿಶ್ರೀ, ಬಚ್ಚನ್, ಸುನೀಲ್ ಪುರಾಣಿಕ್, ಸೂರ್ಯಕಿರಣ್(ರಾಧ ರಮಣ), ಆರ್ಯನ್, ಬೋಜರಾಜ್, ಕೋಣಿ ಶಿವಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com