ಸಿಂಪಲ್ ಸುನಿಯ ಬಜಾರ್ ಮುಂದಿನ ವಾರ ಶುರುವಾಗಲಿದೆ

Published on

397 Views
Advertisement

ಸಿಂಪಲ್ ಸುನಿ ನಿರ್ದೇಶನದ ಬಜಾರ್ ಚಿತ್ರವು ಜನವರಿ 11ರಿಂದ ತೆರೆಗೆ ಬರುತ್ತಿದೆ. ಈ ಚಿತ್ರದ ಮೂಲಕ ಧನವೀರ್ ಎಂಬ ಯುವ ನಟ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಇವರಿಗೆ ಜೋಡಿಯಾಗಿ ಧೈರ್ಯಂ ಖ್ಯಾತಿಯ ಅದಿತಿ ಪ್ರಭುದೇವ್ ಅವರು ಕಾಣಿಸಿಕೊಂಡಿದ್ದಾರೆ.


ಉಗ್ರಂ ಕೆ.ಜಿ.ಎಫ್ ಹಾಗೂ ಅಂಜನಿಪುತ್ರ ಖ್ಯಾತಿಯ ರವಿ ಬಸ್ರೂರು ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಭಾರತಿ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಿಮ್ಮೆಗೌಡ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com