1975’ರ ಪಬ್ ಹಾಡಿಗೆ ಸಿಂಧೂ ಲೋಕನಾಥ್ ಹೆಜ್ಜೆ ಡ್ರಗ್ಸ್ ಕುರಿತ ರೋಚಕ ಕಥೆ ‘1975’ ಸಿನಿಮಾ

Published on

474 Views
Advertisement

ಸಿಂಧೂ ಲೋಕನಾಥ್ ಡ್ರಗ್ಸ್ ಕುರಿತ ರೋಚಕ ಕಥೆ ‘1975’ ಸಿನಿಮಾ
ಈ ಹಿಂದೆ ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ಕನ್ನಡ ಚಿತ್ರ ಲೋಕಕ್ಕೆ ಪರಿಚಿತರಾದ ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ತಯಾರಾಗಿದೆ. ಅದೇ 1975. ಕ್ರೈಮ್ ಥ್ರಿಲ್ಲರ್ ಕಥೆ ಇದೆ.
ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ತಾರಾಬಳಗವಿದೆ.

Advertisement

1975 ಸಿನಿಮಾದ ಮೆಲೋಡಿ ಪಬ್ ಸಾಂಗ್ ವೊಂದರಲ್ಲಿ ಸಿಂಧೂ ಲೋಕನಾಥ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದ್ದು, ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Advertisement

ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿರುವುದು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಹೊಸಬರ ತಂಡ ಇಡೀ ಟೀಂಗೆ ಒಳ್ಳೆದಾಗಲಿ ಎಂದು ಸಿಂಧು ಲೋಕನಾಥ್ ತಮ್ಮ ಅನುಭವ ಹಂಚಿಕೊಂಡಿರು.

ಸಿಸಿಬಿ ಸಹಾಯವಾಗುವ, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿಷ್ಯವಿದು. ನಿರ್ಮಾಪರು ಕೇಳಿದೆಲ್ಲವನ್ನೂ ಕೊಟ್ಟಿದ್ದಾರೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದರು.
ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಕುಂಬಳಕಾಯಿ ಹೊಡಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 1 month ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 month ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com