ನಿರ್ಮಾಪಕಿಯಾಗಿ ‘ಸ್ಪರ್ಶ’ ರೇಖಾ

Published on

1103 Views
Advertisement

ನಿರ್ಮಾಪಕಿಯಾಗಿ ‘ಸ್ಪರ್ಶ’ ರೇಖಾ
‘ಸ್ಪರ್ಶ’ ಹಾಗೂ ‘ ಮೆಜೆಸ್ಟಿಕ್’ ಚಿತ್ರದಲ್ಲಿ‌ ಸುದೀಪ್ ಮತ್ತು ದರ್ಶನ್ ಗೆ ನಾಯಕಿಯಾಗಿ ಕಾಣಿಸಿಕೊಂಡ ರೇಖಾ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ದೂರ ಉಳಿದರು. ಮದುವೆಯಾದ್ಮೇಲೆ ಅಮೆರಿಕದಲ್ಲಿ ನೆಲೆಸಿದ ರೇಖಾ ಮತ್ತೆ ಕಾಣಿಸಿಕೊಂಡಿದ್ದು ‘ ಬಿಗ್ಬಾಸ್ ಮನೆಯಲ್ಲಿ. ‘ಬಿಗ್ ಬಾಸ್ ಕನ್ನಡ – 4’ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ ರೇಖಾರವರು ಎರಡನೇಯ ರನ್ನರ್ ಆಪ್ ಆದರು. ಮತ್ತೆ ಬಣ್ಣದ ಲೋಕಕ್ಕೆ ಕಾಲಿಟ್ಟ ರೇಖಾ ‘ ಶ್ರೀಕಂಠ’ ಚಿತ್ರದಲ್ಲಿ ಬಣ್ಣ ಹಚ್ಚಿದರು. ಈಗ ಚಿತ್ರ ನಿರ್ಮಾಣದ ಜವಾಬ್ದಾರಿ ಯನ್ನು ಹೊತ್ತಿದ್ದಾರೆ.

ಇವರ ನಿರ್ಮಾಣದ ‘ ಡೇಮೊ ಪೀಸ್’ ಚಿತ್ರದ ಮುಹೂರ್ತ ಇತ್ತೀಚಿಗೆ ನೆರವೇರಿದ್ದು, ರಾಕಿಂಗ್ ಸ್ಟಾರ್ ಯಶ್ ಕ್ಲಾಪ್ ಮಾಡಿದ್ದಾರೆ. ಚಿತ್ರದಲ್ಲಿ ‘ ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಭರತ್ ನಾಯಕನಾಗಿದ್ದು, ಸೋನಾಲ್ ಮೋಟೆರಿಯೋ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪತ್ರಕರ್ತರಾದ ಚಕ್ರವರ್ತಿ ಚಂದ್ರಚೂಡ್ ವಿಲನ್ ಆಗಿ‌ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com