ಮಾದೇವ’ ಸಿನಿಮಾದ ಅಪ್ ಡೇಟ್…ವಿನೋದ್ ಪ್ರಭಾಕರ್ ಎದುರು ತೊಡೆ ತಟ್ಟಿದ ಶ್ರೀನಗರ ಕಿಟ್ಟಿ

Published on

527 Views
Advertisement

ಮಾದೇವನಾದ ವಿನೋದ್ ಪ್ರಭಾಕರ್ ಗೆ ಖಳನಾಯಕನಾದ ಶ್ರೀನಗರ ಕಿಟ್ಟಿ
ನವೀನ್ ರೆಡ್ಡಿ ಬಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮಾದೇವ ಸಿನಿಮಾ ಅಖಾಡಕ್ಕೆ ಇದೀಗ ಶ್ರೀನಗರ ಕಿಟ್ಟಿ ಎಂಟ್ರಿ ಕೊಟ್ಟಿದ್ದಾರೆ. 80 ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ
ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿದ್ದು, ವಿನೋದ್ ಎದುರು ಶ್ರೀನಗರ ಕಿಟ್ಟಿ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಗ್ಯಾಂಗ್ ಸ್ಟಾರ್ ಆಗಿ ಅಬ್ಬರಿಸಲಿದ್ದಾರೆ.

Advertisement

ಭಂಟಿ ಎಂಬ ಸಿನಿಮಾ ನಿರ್ಮಾಣ ಮಾಡಿರುವ ಆರ್ ಕೇಶವ್ ದೇವಸಂದ್ರ ಮಾದೇವ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಲವ್ ಗುರು ಸಮಂತ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ನಟಿಸುತ್ತಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ಸೋನಲ್ ಮೊಂಥೆರೋ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಬಾಲಕೃಷ್ಣ ಥೋಟ ಛಾಯಾಗ್ರಹಣ, ಪ್ರದ್ಯೋತ್ಥನ್ ಸಂಗೀತ ಸಿನಿಮಾಕ್ಕಿದೆ.

ಹೈದ್ರಾಬಾದ್ ರಾಮೋಜಿ ಫಿಲ್ಮ್ ಸಿಟಿ, ಮದ್ದೂರು, ಕನಕಪುರ, ಚನ್ನಪಟ್ಟಣ ಭಾಗದಲ್ಲಿ ಶೇಕಡ ಐವತ್ತರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನು ಮಲೆನಾಡು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ.

Advertisement

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com