‘ಮೇಘಾ ಅಲಿಯಾಸ್ ಮ್ಯಾಗಿ’ಯಲ್ಲಿ ಸುಕೃತಾ.

Published on

393 Views

ಸುಕೃತ ವಾಗ್ಲೆ ಮುಖ್ಯ ಭೂಮಿಕೆಯಲ್ಲಿ ಅಭಿನಯದ ‘ಮೇಘಾ ಅಲಿಯಾಸ್ ಮ್ಯಾಗಿ’ ಇದೇ ತಿಂಗಳಲ್ಲಿ (ಜೂನ್ 15) ತೆರೆಕಾಣಲಿದೆ. ವಿಶಾಲ್ ಪುಟ್ಟಣ್ಣ ಕಥೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದು, ವಿನಯ್ ಕುಮಾರ್ ನಿರ್ಮಿಸಿದ್ದಾರೆ. ಹೆಣ್ಣೊಬ್ಬಳ ಮನದ ಭಾವೋದ್ವೇಗದ ಕಥಾನಕವನ್ನು ಒಳಗೊಂಡಿರುವ ಈ ಚಿತ್ರವು ಥ್ರಿಲ್ಲರ್ ಹಾಗೂ ಸಸ್ಪೆನ್ಸ್ ಕಥೆಯನ್ನು ಹೊಂದಿದೆ. ಸುಕೃತಾ ವಾಗ್ಲೆ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com