ಜೂನ್ 27 ರಿಂದ `ತಾಜ್‍ಮಹಲ್ 2′ ಶುರು.

Published on

497 Views
Advertisement

ಈ ಹಿಂದೆ `ಡೇಂಜರ್ ಜೋನ್`, `ನಿಶ್ಯಬ್ದ 2`, `ಅನುಷ್ಕ` ಚಿತ್ರಗಳನ್ನು ನಿರ್ದೇಶಿಸಿದ್ದ ದೇವರಾಜ್ ಕುಮಾರ್ ನಿರ್ದೇಶನದ 4ನೇ ಚಿತ್ರ `ತಾಜ್‍ಮಹಲ್ 2` ಚಿತ್ರದ ಚಿತ್ರೀಕರಣ ಇದೇ ತಿಂಗಳ 27ರಿಂದ ಆರಂಭವಾಗಲಿದೆ. ಶ್ರೀಗಂಗಾಂಬಿಕೆ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗುತ್ತಿದೆ.

ನಿರ್ದೇಶಕ ದೇವರಾಜ್ ಕುಮಾರ್ ಅವರೇ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸಮೃದ್ಧಿ, ಮುಖೇಶ್ ತಿವಾರಿ, ತಬಲಾ ನಾಣಿ, ಕಡ್ಡಿಪುಡಿ ಚಂದ್ರು, ಜಿಮ್ ರವಿ, ವಿಕ್ಚರಿ ವಾಸು ಮುಂತಾದವರಿದ್ದಾರೆ.

Advertisement


ವಿಕ್ರಂ ಸೆಲ್ವ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ವೀನಸ್ ಮೂರ್ತಿ ಛಾಯಾಗ್ರಹಣವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶ್ರೀಧರ್ ವೈ.ಎಸ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಡೇಂಜರ್ ಜೋನ್ ಚಿತ್ರದ “ಶ್ರೀಗಂಧ ದೇವತೆ ಇವಳು” ಹಾಡಿನ ಖ್ಯಾತಿಯ ಗೀತ ರಚನೆಗಾರ ಮನ್ವರ್ಷಿ ನವಲಗುಂದ ರವರು ಸಂಭಾಷಣೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com