ಈ ಹಿಂದೆ ಹುಲಿರಾಯ ಚಿತ್ರವನ್ನು ನಿರ್ಮಾಣ ಮಾಡಿದ್ದ ಎಸ್.ಎಲ್.ಎನ್
ಕ್ರಿಯೇಷನ್ಸ್ ಬ್ಯಾನರ್ ನ ನಾಗೇಶ್ ಅವರು ನಿರ್ಮಾಣದಲ್ಲಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹೋದರ ಸಂಬಂಧಿ
ಮನೋಜ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡಿರುವ ಟಕ್ಕರ್
ಚಿತ್ರದ ಹಾಡುಗಳು ಮತ್ತು ಟ್ರೈಲರ್ ಸೆಪ್ಟೆಂಬರ್ 07ಕ್ಕೆ ಬಿಡುಗಡೆಯಾಗಲಿವೆ.
ಚಕ್ರವರ್ತಿ ಚಿತ್ರದಲ್ಲಿ ಖಳನಟನಾಗಿ ನಟಿಸಿದ್ದ ಮನೋಜ್ ಈ ಚಿತ್ರದ ಮೂಲಕ
ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿದ್ದು ರಘುಶಾಸ್ತ್ರಿ ಅವರು
ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಅವರು ಸಂಗೀತ
ಸಂಯೋಜನೆ ಮಾಡಿದ್ದಾರೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಟೀಸರ್ ನೋಡಿ
https://youtu.be/IKWi_BeCYe0
ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.